ದೆಹಲಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ
Team Udayavani, Aug 4, 2022, 5:50 PM IST
ನವದೆಹಲಿ : ರಾಷ್ಟ್ರ ರಾಜಧಾನಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ಸಂಜೆ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ದಳ ದೌಡಾಯಿಸಿದ ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ರೋಹಿಣಿ ಸೆಕ್ಟರ್ -9 ಡಿಸಿ ಚೌಕ್ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.
ಸ್ಥಳದಲ್ಲಿ ಶ್ವಾನದಳ ಸೇರಿ ಅಧಿಕಾರಿಗಳು ಪರೀಶೀಲನೆ ನಡೆಸುತ್ತಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಸ್ವಾತಂತ್ರ್ಯ ದಿನಾಚರಣೆ ವೇಳೆ ವಿಧ್ವಂಸಕ ಕೃತ್ಯಗಳು ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ