ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಬೆದರಿಕೆ ಪತ್ರ; ಕರ್ನಾಟಕದ ಲಿಂಕ್‌

Team Udayavani, Jan 14, 2020, 11:56 PM IST

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಅಪರಿಚಿತ ದುಷ್ಕರ್ಮಿಗಳು 2 ಪುಟಗಳ ಬೆದರಿಕೆ ಪತ್ರ ಹಾಗೂ ಅನುಮಾನಾಸ್ಪದ ಪುಡಿಯೊಂದನ್ನು ಕಳುಹಿಸಿಕೊಟ್ಟಿದ್ದಾರೆ. ಉರ್ದು ಭಾಷೆಯಲ್ಲಿ ಬರೆದಿರುವ ಪತ್ರವನ್ನು ಭಾಷಾಂತರಿಸಲು ಕಳುಹಿಸಲಾಗಿದೆ.

ಪುಡಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್‌ ಲ್ಯಾಂಡ್‌ ಪೋಸ್ಟ್‌ನಲ್ಲಿ ಇವುಗಳನ್ನು ಕಳುಹಿಸಲಾಗಿದ್ದು, ಅದರಲ್ಲಿರುವ ಕೆಲವು ದಾಖಲೆಗಳು ಕರ್ನಾಟಕಕ್ಕೆ ಸಂಬಂಧಿಸಿದ್ದಾಗಿವೆ ಎಂದೂ ಪೊಲೀಸರು ಹೇಳಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ