ಕ್ಯೂ-ಆರ್ ಕೋಡ್ ಜತೆ ಬರಲಿವೆ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ! ಕಳ್ಳತನ ತಡೆಗೆ ಹೊಸ ಕ್ರಮ


Team Udayavani, Nov 17, 2022, 3:43 PM IST

LPG GAS

ನವದೆಹಲಿ: ಪೆಟ್ರೋಲಿಯಂ ಸಚಿವ ಹರ್ದೀಪ್ ಎಸ್ ಪುರಿ ವಿನೂತನ ವೀಡಿಯೊವನ್ನು ಹಂಚಿಕೊಂಡಿದ್ದು, ಎಲ್‌ಪಿಜಿ ಸಿಲಿಂಡರ್‌ಗಳನ್ನು ಕ್ಯೂಆರ್ ಕೋಡ್‌ಗಳೊಂದಿಗೆ ಗುರುತಿಸುವ ಹೊಸ ಯೋಜನೆಯನ್ನು ವಿವರಿಸುವ ವೀಡಿಯೊ ಇದಾಗಿದೆ.

ಕ್ಯೂಆರ್ ಕೋಡ್ ಗಳನ್ನು ಬಳಸಿ ಸಿಲಿಂಡರ್ ಗಳನ್ನು ಟ್ರ್ಯಾಕ್ ಮಾಡಬಹುದು. ಎಲ್‌ಪಿಜಿ ಕಳ್ಳತನವನ್ನು ತಡೆಯುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್‌ಗಳನ್ನು ಸಿಲಿಂಡರ್‌ಗಳಿಗೆ ಅಂಟಿಸಲಾಗುವುದು ಮತ್ತು ಹೊಸ ಸಿಲಿಂಡರ್‌ಗಳಿಗೆ ವೆಲ್ಡಿಂಗ್ ಮಾಡಲಾಗುವುದು ಎಂದು ಸಚಿವರು ವಿಡಿಯೋದಲ್ಲಿ ತಿಳಿಸಿದ್ದಾರೆ.

ಪೆಟ್ರೋಲಿಯಂ ಸಚಿವರು ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಇಂಧನ ಪತ್ತೆಹಚ್ಚುವಿಕೆ! ಗಮನಾರ್ಹವಾದ ಅನ್ವೇಷಣೆ  – ಈ ಕ್ಯೂಆರ್ ಕೋಡ್ ಅನ್ನು ಅಸ್ತಿತ್ವದಲ್ಲಿರುವ ಸಿಲಿಂಡರ್‌ಗಳಲ್ಲಿ ಅಂಟಿಸಲಾಗುವುದು ಮತ್ತು ಹೊಸ ಸಿಲಿಂಡರ್ ಗಳ ಮೇಲೆ ವೆಲ್ಡಿಂಗ್ ಮಾಡಿ ಹಾಕಲಾಗುತ್ತದೆ. – ಇವು ಗ್ಯಾಸ್ ಸಿಲಿಂಡರ್‌ಗಳ ಕಳ್ಳತನ, ಟ್ರ್ಯಾಕಿಂಗ್ ಮತ್ತು ಟ್ರೇಸಿಂಗ್ ಮತ್ತು ಉತ್ತಮ ದಾಸ್ತಾನು ನಿರ್ವಹಣೆ ಹೀಗೇ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಹೊಂದಿದೆ.” ಎಂದು ಬರೆದುಕೊಂಡಿದ್ದಾರೆ.

 

ಪ್ರತಿಯೊಬ್ಬರಿಗೂ ಕೈಗೆಟಕುವ ರೀತಿಯಲ್ಲಿ ಲಭ್ಯತೆಯನ್ನು ಖಾತ್ರಿಪಡಿಸುವ ಸಂದರ್ಭದಲ್ಲಿ ಇಂಧನದ ಸುಸ್ಥಿರ ನಿರ್ವಹಣೆ ಮತ್ತು ಉತ್ಪಾದಿಸುವ ತುರ್ತು ಅವಶ್ಯಕತೆಯಿದೆ ಎಂದು ಸಚಿವ ಪುರಿ ಹೇಳಿದ್ದಾರೆ.

ವಿಶ್ವ ಎಲ್‌ಪಿಜಿ ವೀಕ್ 2022 ರ ವಿಷಯದ ಪ್ರಸ್ತುತತೆಯನ್ನು ಗಮನಿಸಿದ ಸಚಿವರು, ವಿಶ್ವ LPG ವೀಕ್ 2022 ಅನ್ನು ನವೆಂಬರ್ 14 ರಿಂದ 18, 2022 ರವರೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್ (IEML) ನಲ್ಲಿ ಆಯೋಜಿಸಲಾಗಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.