ಸ್ವಾಮಿ “ಅಗ್ನಿಪ್ರವೇಶ’ಕ್ಕೆ ತಡೆ

Team Udayavani, Jun 17, 2019, 5:30 AM IST

ಭೋಪಾಲ್‌: ಇತ್ತೀಚೆಗಿನ ಭೋಪಾಲ್‌ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಸೋತಿದ್ದಕ್ಕೆ ಅಗ್ನಿಪ್ರವೇಶ ಮಾಡಿ ದೇಹತ್ಯಾಗ ಮಾಡುವುದಾಗಿ ತಿಳಿಸಿದ್ದ ಸ್ವಾಮಿ ವೈರಾಗ್ಯಾನಂದ ಅವರ ಪ್ರಯತ್ನಕ್ಕೆ ತಡೆ ಹಾಕಲಾಗಿದೆ. ರವಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆಯಬೇಕಿದ್ದ ಈ ವಿದ್ಯಮಾನವನ್ನು ಪೊಲೀಸರ ನಿಯೋಜನೆಯಿಂದ ತಪ್ಪಿಸಲಾಗಿದೆ. ಈ ಬಾರಿ ದಿಗ್ವಿಜಯ್‌ ಸಿಂಗ್‌ ಸೋತರೆ ಅಗ್ನಿ ಪ್ರವೇಶ ಮಾಡುವುದಾಗಿ ಸ್ವಾಮಿ ಚುನಾವಣೆಗೂ ಮುನ್ನ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮಾತು ತಪ್ಪಿದ್ದಾರೆ ಎಂದು ಕೆಲವರು ಕುಹಕವಾಡಿದ್ದರಿಂದ ಸ್ವಾಮೀಜಿ ಅಗ್ನಿಪ್ರವೇಶಕ್ಕೆ ಮುಂದಾಗಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ