ಸ್ವಾಮಿ ದುರುದ್ದೇಶದ ಅರ್ಜಿ: ಸೋನಿಯಾ
Team Udayavani, Aug 6, 2017, 6:05 AM IST
ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅವರು ದಾಖಲೆಗಳನ್ನು ಕೋರಿ ಸಲ್ಲಿಸಿರುವ ಅರ್ಜಿ “ದುರುದ್ದೇಶ’ದಿಂದ ಕೂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ದೂರಿದ್ದಾರೆ. “ಸ್ವಾಮಿ ಅವರ ಈ ನಡೆ ಹೊಸ ಪ್ರಕರಣವೊಂದನ್ನು ಹುಟ್ಟುಹಾಕುವ ಪ್ರಯತ್ನ,’ ಎಂದು ಅವರು ದಿಲ್ಲಿ ನ್ಯಾಯಾಲಯದ ಎದುರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ