ಭರ್ಜರಿ ಗೆಲುವು : ಪ್ರಧಾನಿ ನರೇಂದ್ರ ಮೋದಿ, ಮತದಾರರಿಗೆ ಸುಶ್ಮಾ ಸ್ವರಾಜ್ ಅಭಿನಂದನೆ
Team Udayavani, May 23, 2019, 12:01 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ “ಭಾರೀ ವಿಜಯ’ಕ್ಕೆ ಹಿರಿಯ ಬಿಜೆಪಿ ನಾಯಕಿ ಮತ್ತು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಮತದಾರರನ್ನು ಅಭಿನಂದಿಸಿದ್ದಾರೆ.
ದೇಶದ ಹೆಚ್ಚಿನೆಲ್ಲ ಭಾಗಗಳಲ್ಲಿ ಮೋದಿ ಅಲೆ ವ್ಯಕ್ತವಾಗುತ್ತಿದ್ದು ಬಿಜೆಪಿ 295 ಸ್ಥಾನಗಳಲ್ಲೀಗ ಮುಂದಿರುವುದರಿಂದ ಅದು ಮರಳಿ ಅಧಿಕಾರಕ್ಕೆ ಬಹುತೇಕ ಖಚಿತವಿದೆ.
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ 50 ಕ್ಷೇತ್ರಗಳಲ್ಲಿ ಮಾತ್ರವೇ ಮುನ್ನಡೆಯಲ್ಲಿದ್ದು ಬಿಜೆಪಿಗಿಂತ ಮೈಲುಗಟ್ಟಲೆ ಹಿಂದುಳಿದಿದೆ. ದೇಶದ ಎಲ್ಲ 542 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಪ್ರಕೃತ 343 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 336 ಸೀಟು ಪಡೆದಿತ್ತಾದರೆ ಬಿಜೆಪಿ 282 ಸ್ಥಾನ ಗೆದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್