ಭೂತಾನ್ ವಿದೇಶ ಸಚಿವರ ಜತೆ ಸುಶ್ಮಾ ಮಾತುಕತೆ,ಡೋಕ್ಲಾಂ ಚರ್ಚೆ?
Team Udayavani, Aug 11, 2017, 3:25 PM IST
ಕಾಠ್ಮಂಡು : ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಅವರಿಂದು ಭೂತಾನದ ವಿದೇಶ ಸಚಿವ ದಾಮ್ಶೋ ದೋರ್ಜೀ ಅವರನ್ನು ಭೇಟಿಯಾಗಿ ಡೋಕ್ಲಾಂ ಬಿಕ್ಕಟ್ಟು ಸೇರಿದಂತೆ ಹಲವಾರು ದ್ವಿಪಕ್ಷೀಯ ವಿಷಯಗಳನ್ನು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಉಭಯ ನಾಯಕರು ಇಲ್ಲಿ ನಡೆಯಲಿರುವ ವಿದೇಶ ಸಚಿವರ ಬಿಮ್ಸ್ಟೆಕ್ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಮ್ಸ್ಟೆಕ್ ಕೂಟದಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್, ಶ್ರೀಲಂಕಾ,ಥಾಯ್ಲಂಡ್, ಭೂತಾನ್ ಮತ್ತು ನೇಪಾಲ ದೇಶಗಳು ಇವೆ.
ಭೂತಾನ್ ವಿದೇಶ ಸಚಿವರ ಜತೆಗಿನ ಮಾತುಕತೆಯಲ್ಲಿ ಸುಶ್ಮಾ ಸ್ವರಾಜ್ ಏನೆಲ್ಲ ವಿಷಯಗಳನ್ನು ಚರ್ಚಿಸಿದರು ಎಂಬದು ಗೊತ್ತಾಗಿಲ್ಲ. ಡೋಕ್ಲಾಂ ಗಡಿ ಬಿಕ್ಕಟ್ಟು ಕಳೆದ ಜೂನ್ 16ರಿಂದ ಆರಂಭಗೊಂಡಿದ್ದು ಉಭಯ ದೇಶಗಳ ಸೇನೆಗಳ ಮುಖಾಮುಖೀ ಅಲ್ಲಿ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ