ಅತ್ಯಾಚಾರಿಗಳನ್ನು ತಿಂಗಳ ಒಳಗೆ ಗಲ್ಲಿಗೇರಿಸಬೇಕು !

Team Udayavani, Dec 7, 2019, 9:37 AM IST

ಹೊಸದಿಲ್ಲಿ: ಅತ್ಯಾಚಾರಿಗಳನ್ನು ಘಟನೆ ನಡೆದು ಒಂದು ತಿಂಗಳೊಳಗೆ ಗಲ್ಲಿಗೇರಿಸಬೇಕೆಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಆಗ್ರಹಿಸಿದ್ದಾರೆ.

ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ಮೇಲೆ ಮತ್ತೆ ದಾಳಿ ನಡೆಸಿ ಆಕೆಯ ಸಾವಿಗೆ ಕಾರಣವಾದವರ ವಿರುದ್ಧ ಸ್ವಾತಿ ಮಲಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉನ್ನಾವೋ ಸಂತ್ರಸ್ಥೆಯ ಅತ್ಯಾಚಾರಿಗಳನ್ನು ಒಂದು ತಿಂಗಳ ಒಳಗೆ ಗಲ್ಲಿಗೇರಿಸಬೇಕೆಂದು ಉತ್ತರ ಪ್ರದೇಶ ಸರಕಾರ ಮತ್ತು ಕೇಂದ್ರ ಸರಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಸ್ವಾತಿ ಮಲಿವಾಲ್ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ದೆಹಲಿಯ ಸಾಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ಉನ್ನಾವೋ ಸಂತ್ರಸ್ಥೆ ಶುಕ್ರವಾರ ತಡರಾತ್ರಿ ಕೊನೆಯುಸಿರೆಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ