ಎಚ್1ಎನ್1: ಕಳೆದ ವಾರದ ಬಲಿ ಸಂಖ್ಯೆ 65; ಈ ವರ್ಷ 377 ಮಂದಿ
Team Udayavani, Feb 20, 2019, 11:09 AM IST
ಹೊಸದಿಲ್ಲಿ : ಕಳೆದ ವಾರ ದೇಶದಲ್ಲಿ ಎಚ್1ಎನ್1ಗೆ 65 ಮಂದಿ ಬಲಿಯಾಗಿದ್ದು ಈ ವರ್ಷ ಈ ವ್ಯಾದಿಗೆ ಬಲಿಯಾದವರ ಸಂಖ್ಯೆ 377ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ವೇಳೆ ದೇಶದಲ್ಲಿ ಎಚ್1ಎನ್1 ಸೋಂಕಿಗೆ ಒಳಗಾದವರ ಸಂಖ್ಯೆ 12,000 ದಾಟಿದೆ ಎಂದು ಸಚಿವಾಲಯ ತಿಳಿಸಿದೆ.
ಅತ್ಯಧಿಕ ಎಚ್1ಎನ್1 ಕೇಸುಗಳು (3,508) ರಾಜಸ್ಥಾನದಿಂದ ವರದಿಯಾಗಿವೆ. ಇಲ್ಲಿ ಎಚ್1ಎನ್1ಗೆ ಬಲಿಯಾದವರ ಸಂಖ್ಯೆ 127. ಎರಡನೇ ಸ್ಥಾನದಲ್ಲಿ ಗುಜರಾತ್ ಇದೆ; ಇಲ್ಲಿ ಮೃತರ ಸಂಖ್ಯೆ 71; ಸೋಂಕು ತಗಲಿದವರ ಸಂಖ್ಯೆ 1,983 ಎಂದು ಸಚಿವಾಲಯ ತಿಳಿಸಿದೆ.
ದಿಲ್ಲಿಯಲ್ಲಿ ಎಚ್1ಎನ್1 ಗೆ ಏಳು ಮಂದಿ ಬಲಿಯಾಗಿದ್ದು ಸೋಂಕು ತಗಲಿದವರ ಸಂಖ್ಯೆ 2,278 ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ