- Monday 16 Dec 2019
ಸೆ.1ರಿಂದ ಸಿಗಲಿದೆ ಸ್ವಿಸ್ ಬ್ಯಾಂಕ್ ಖಾತೆ ವಿವರ
Team Udayavani, Aug 31, 2019, 11:11 PM IST
ನವದೆಹಲಿ: ಸ್ವಿಜರ್ಲೆಂಡ್ನಲ್ಲಿ ಭಾರತೀಯರು ಹೊಂದಿದ ಬ್ಯಾಂಕ್ ಖಾತೆಗಳ ವಿವರ ಸೆ.1ರಿಂದ ಸಂಪೂರ್ಣವಾಗಿ ಲಭ್ಯವಾಗಲಿದೆ. ಭಾರತ ಹಾಗೂ ಸ್ವಿಜರ್ಲೆಂಡ್ ಮಧ್ಯೆ ನಡೆದ ಒಪ್ಪಂದದ ಫಲವಾಗಿ ಈ ಮಾಹಿತಿ ಲಭ್ಯವಾಗಲಿದೆ. ಇದು ಕಪ್ಪುಹಣದ ವಿರುದ್ಧ ಭಾರತ ಸರ್ಕಾರದ ಹೋರಾಟಕ್ಕೆ ಮಹತ್ವದ ಜಯವಾಗಿದ್ದು, ಸ್ವಿಸ್ ಬ್ಯಾಂಕ್ನ ಗೌಪ್ಯತೆಯ ಶಕೆಯೂ ಇದರೊಂದಿಗೆ ಮುಕ್ತಾಯವಾಗಲಿದೆ.
ಈ ಕುರಿತು ಪೂರ್ವತಯಾರಿಯ ಮೇಲ್ವಿಚಾರಣೆಗಾಗಿ ಸ್ವಿಜರ್ಲೆಂಡ್ನ ನಿಯೋಗವು ನೇರ ತೆರಿಗೆ ಮಂಡಳಿ ಮುಖ್ಯಸ್ಥ ಪಿ ಸಿ ಮೋದಿಯರವನ್ನು ಭೇಟಿ ಮಾಡಿದೆ. ಈ ವೇಳೆ ಎರಡೂ ದೇಶಗಳ ಒಪ್ಪಂದಕ್ಕೆ ಅನುಗುಣವಾಗಿ ಮಾಹಿತಿ ವಿನಿಮಯದ ಅಂತಿಮ ಸಿದ್ಧತೆಯನ್ನು ಪರಿಶೀಲನೆ ನಡೆಸಲಾಗಿದೆ. 2018ರಿಂದ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ಮಾಹಿತಿಯನ್ನು ಇದು ಒಳಗೊಂಡಿರಲಿದ್ದು, ಇದರಿಂದ ಭಾರತೀಯ ತೆರಿಗೆ ಅಧಿಕಾರಿಗಳು ಇಂತಹ ಖಾತೆಗಳ ಪರಿಶೀಲನೆ ನಡೆಸಲು ಅನುವಾಗಲಿದೆ.
ಈ ವಿಭಾಗದಿಂದ ಇನ್ನಷ್ಟು
-
ನಾಗ್ಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಸಾವರ್ಕರ್ ವಿವಾದ' ಇನ್ನೂ ತಣ್ಣಗಾಗಿಲ್ಲ. 'ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ' ಎಂಬ ರಾಹುಲ್...
-
ಹೊಸದಿಲ್ಲಿ: ಧಾರ್ಮಿಕ ಅಲ್ಪಸಂಖ್ಯಾಕರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿರುವ ಪಾಕಿ ಸ್ಥಾನಕ್ಕೆ ವಿಶ್ವಸಂಸ್ಥೆಯ ಆಯೋಗವೊಂದು ಛೀಮಾರಿ ಹಾಕಿದೆ. ಈ ಬೆಳವಣಿಗೆಯಿಂದಾಗಿ...
-
ಹೊಸದಿಲ್ಲಿ: ಗಡಿ ಕಾಯುವ ಯೋಧರಿಗಾಗಿ ಇದೇ ಮೊದಲ ಬಾರಿಗೆ ವೈವಾಹಿಕ ವೆಬ್ಸೈಟ್ವೊಂದನ್ನು ಶುರು ಮಾಡಲಾಗಿದೆ. ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ)...
-
ಲಕ್ನೋ/ಹೊಸದಿಲ್ಲಿ: ನಿರ್ಭಯಾ ಗ್ಯಾಂಗ್ ರೇಪ್ನ ಅಪರಾಧಿಗಳನ್ನು ಆದಷ್ಟು ಬೇಗ ಗಲ್ಲಿಗೇರಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿರುವಂತೆಯೇ, ಕೇಂದ್ರ ಗೃಹ ಸಚಿವ ಅಮಿತ್...
-
ಹೊಸದಿಲ್ಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್ಸಿಇಪಿ) ಒಪ್ಪಂದಕ್ಕೆ ಸಹಿ ಹಾಕದೇ ಇರುವ ಭಾರತದ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದು ಭಾರತದಲ್ಲಿ...
ಹೊಸ ಸೇರ್ಪಡೆ
-
ದರ್ಶನ್ ಅಭಿನಯದ "ಒಡೆಯ' ಚಿತ್ರದ ಆರ್ಭಟ ಜೋರಾಗಿದೆ. ಅದರಲ್ಲೂ ದರ್ಶನ್ ಅಭಿಮಾನಿಗಳಷ್ಟೇ ಅಲ್ಲ, ಎಲ್ಲಾ ವರ್ಗದವರಿಗೂ ಇಷ್ಟವಾಗುವ ಅಂಶಗಳು "ಒಡೆಯ'ದಲ್ಲಿರುವುದರಿಂದ...
-
ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಹೊಸ ಪ್ರಯೋಗದ ಚಿತ್ರಗಳನ್ನು ಒಪ್ಪಿಕೊಳ್ಳುವ ನಾಯಕ ನಟಿಯರ ಪೈಕಿ ಸೋನು ಗೌಡ ಕೂಡ ಒಬ್ಬರು. ಹಳಬರು ಮತ್ತು ಹೊಸಬರು ಎನ್ನದೆ ಎಲ್ಲ...
-
ಸುಮಾರು ಹದಿನೆಂಟು ವರ್ಷಗಳ ಹಿಂದೆ "ಗಟ್ಟಿಮೇಳ' ಚಿತ್ರದ ಮೂಲಕ ನಾಯಕನಾಗಿ ತೆರೆ ಮೇಲೆ ಬಂದಿದ್ದ ನಿರ್ದೇಶಕ ಎಸ್. ಮಹೇಂದರ್, ಈಗ "ಶಬ್ಧ' ಚಿತ್ರದಲ್ಲಿ ಮತ್ತೂಮ್ಮೆ...
-
ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ಅಭಿನಯದ "ತ್ರಿವಿಕ್ರಮ' ಚಿತ್ರ ಶುರುವಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಹೊಸ ಸುದ್ದಿಯೆಂದರೆ, ಸದ್ದಿಲ್ಲದೆಯೇ...
-
ಈ ಹಿಂದೆ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ್ ನೇತೃತ್ವದಲ್ಲಿ ಸೆಲೆಬ್ರಿಟಿಗಳನ್ನು ಒಂದೆಡೆ ಸೇರಿಸಿ ಕ್ರಿಕೆಟ್ ಪಂದ್ಯ ಶುರುಮಾಡಿದ್ದು ಗೊತ್ತೇ...