ಶಾಸಕ ಟಿ.ರಾಜಾ ಸಿಂಗ್ ಮತ್ತೆ ಬಂಧನ
Team Udayavani, Aug 26, 2022, 6:25 AM IST
ಹೈದರಾಬಾದ್: ಬಿಜೆಪಿಯಿಂದ ಸಸ್ಪೆಂಡ್ ಆಗಿರುವ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಗುರುವಾರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಅವರನ್ನು ನಿಂದನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಅವರಿಗೆ ಸ್ಥಳೀಯ ಕೋರ್ಟ್ ಜಾಮೀನು ನೀಡಿತ್ತು. ಆದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲೇಬೇಕು ಎಂಬ ಬೇಡಿಕೆ ಹಚ್ಚಿದ್ದರಿಂದ ಮತ್ತು ಹೈದರಾಬಾದ್ನ ಹಲವೆಡೆ ಪ್ರತಿಭಟನೆ ಬುಧವಾರದಿಂದ ಬಿರುಸುಗೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ಅವರನ್ನು ಬಂಧಿಸಲಾಗಿದೆ.
ಬಂಧನಕ್ಕೂ ಮೊದಲು ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ, ತೆಲಂಗಾಣ ಪೊಲೀಸರು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಕೈಗೊಂಬೆಗಳು. ಅವರ ಪಕ್ಷದ ಮುಖಂಡರಿಗೆ ಕಲ್ಲು ತೂರಾಟ ನಡೆಸಲು ಮುಕ್ತ ಪರವಾನಗಿ ನೀಡಲಾಗಿದೆ ಎಂದು ಟೀಕಿಸಿದ್ದಾರೆ. ಜತೆಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು