ಗಣತಂತ್ರ; ರಾಜಪಥದಲ್ಲಿ ಎಲ್ಲರ ಕಣ್ಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ

Team Udayavani, Jan 26, 2017, 1:43 PM IST

Republic.jpg

ನವದೆಹಲಿ: ಈ ಬಾರಿ ನವದೆಹಲಿಯ ರಾಜಪಥ್ ನಲ್ಲಿ ನಡೆದ 68ನೇ ಗಣರಾಜ್ಯೋತ್ಸವ ಸಮಾರಂಭದ ಪಥ ಸಂಚಲನದಲ್ಲಿ ಜಾನಪದ ನೃತ್ಯ ಪ್ರಕಾರಗಲ ಸ್ತಬ್ಧಚಿತ್ರ ಪ್ರದರ್ಶನಗೊಂಡು ಎಲ್ಲರ ಗಮನಸೆಳೆಯಿತು. ಈ ಸ್ತಬ್ಧ ಚಿತ್ರದಲ್ಲಿ ವೀರಗಾಸೆ, ಕಂಸಾಳೆ, ಗೊರವರ ಕುಣಿತ, ಡೊಳ್ಳು ಕುಣಿತ, ಜಗ್ಗಲಗೆ, ದಾಸರಪದ, ನಂದಿಧ್ವಜದಂತಹ ಸಾಂಪ್ರದಾಯಿಕ ಜಾನಪದ ಪ್ರಕಾರಗಳು ಸ್ತಬ್ಧ ಚಿತ್ರದಲ್ಲಿ ಇದ್ದವು.

ಇದಕ್ಕಾಗಿ ರಾಜ್ಯದಿಂದ ಕಲಾವಿದರನ್ನು ಆಯ್ಕೆ ಮಾಡಿ ಕಳೆದ 15 ದಿನಗಳಿಂದ ಅಭ್ಯಾಸ ಮಾಡಲಾಗಿತ್ತು. ಕಲಾವಿದರು ತಾಳಕ್ಕೆ ಕುಣಿಯುತ್ತಾ ಸಂಸ್ಕೃತಿಯನ್ನು ಬಿಂಬಿಸಿದರು.

ರಾಜ್ಯದ ಪ್ರಸಿದ್ಧ ಕಲಾವಿದರಾದ ಶಶಿಧರ ಅಡಪ ಅವರ ಕೈಚಳಕದಲ್ಲಿ ರಾಜ್ಯದ ಸ್ತಬ್ಧಚಿತ್ರ ನಿರ್ಮಾಣವಾಗಿದ್ದು, ಒಂದು ತಿಂಗಳಿಂದ 25ಕ್ಕೂ ಹೆಚ್ಚು ಕಾರ್ಮಿಕರು ಇದಕ್ಕಾಗಿ ಕೆಲಸ ನಿರ್ವಹಿಸಿದ್ದರು. ವಿ. ಮನೋಹರ್‌ ಸ್ತಬ್ಧಚಿತ್ರಕ್ಕೆ ಹಿನ್ನೆಲೆ ಸಂಗೀತ, ಅಮರೇಶ್‌ ದೊಡ್ಡಮನಿ ಕಲಾವಿದರ ಉಸ್ತುವಾರಿ ನಡೆಸಿದ್ದಾರೆ. ಸ್ತಬ್ಧಚಿತ್ರದಲ್ಲಿ ಗೊರವರ ಕುಣಿತದ ಪ್ರತಿಮೆ ಎಲ್ಲಕ್ಕಿಂತ ದೊಡ್ಡದಾಗಿ ಬಿಂಬಿಸಲಾಗಿತ್ತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.