“ಕೋವಿಡ್ ಲಸಿಕೆ ಹಾಕಿಸಿ, ಟಿವಿ ಗೆಲ್ಲಿ’
Team Udayavani, Oct 18, 2021, 6:21 AM IST
ಇಂಫಾಲ್: “ಲಸಿಕೆ ಹಾಕಿಸಿಕೊಳ್ಳಿ, ಟಿವಿ, ಮೊಬೈಲ್, ಬ್ಲಾಂಕೆಟ್ ಗೆಲ್ಲಿ.’ ಈ ರೀತಿಯ ವಿಶೇಷ ಆಫರ್ವೊಂದನ್ನು ಮಣಿಪುರದ ಪಶ್ಚಿಮ ಇಂಫಾಲ್ನಲ್ಲಿ ನೀಡಲಾಗಿದೆ.
ಈ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆದವರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂಥದ್ದೊಂದು ಯೋಜನೆಗೆ ಜಿಲ್ಲಾಡಳಿತ ಮುಂದಾಗಿದೆ.
ಜಿಲ್ಲೆಯ ಮೂರು ಪ್ರಮುಖ ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ. ಅಲ್ಲಿ ಅ.24, 31 ಮತ್ತು ನ.7ರಂದು ಲಸಿಕೆ ಪಡೆಯುವವರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಿಯನ್ನು ಆಯ್ಕೆ ಮಾಡಿ, ಅವರಿಗೆ ಟಿವಿ, ಮೊಬೈಲ್, ಬ್ಲಾಂಕೆಟ್ ನೀಡಲಾಗುವುದು.
10 ಸಮಾಧಾನಕರ ಬಹುಮಾನವನ್ನೂ ನೀಡುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್