ಸಿಂಗಂ ಖ್ಯಾತಿಯ ಅಣ್ಣಾಮಲೈಗೆ ಹಿನ್ನಡೆ: ತಮಿಳುನಾಡಿನಲ್ಲಿ ಹೇಗಿದೆ ಬಿಜೆಪಿ ಪರಾಕ್ರಮ?
Team Udayavani, May 2, 2021, 2:55 PM IST
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈ ಹಿನ್ನಡೆ ಅನುಭವಿಸಿದ್ದಾರೆ.
ತನ್ನ ಹುಟ್ಟೂರು ಅರವಕುರಿಚಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರು ಹಿನ್ನಡೆ ಅನುಭವಿಸಿದ್ದಾರೆ. ಡಿಎಂಕೆ ಅಭ್ಯರ್ಥಿ ಎಲಾಂಗೋ.ಆರ್ ಇಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ:ಕೇರಳ: ಪಾಲಕ್ಕಾಡ್ ಕ್ಷೇತ್ರದಲ್ಲಿ ಮೆಟ್ರೋ ಮ್ಯಾನ್, BJP ಅಭ್ಯರ್ಥಿ ಇ.ಶ್ರೀಧರನ್ ಗೆ ಮುನ್ನಡೆ
ತಮಿಳುನಾಡಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಹೊಂದಿದೆ. ಧರ್ಮಾಪುರಂ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಎಲ್.ಮುರುಗನ್, ತಿರುವೆನೆಲ್ಲಿ ಕ್ಷೇತ್ರದಲ್ಲಿ ನೈನರ್ ನಾಗೇಂದ್ರನ್ ಮತ್ತು ನಾಗರ್ ಕೋಯಿಲ್ ಕ್ಷೇತ್ರದಲ್ಲಿ ಎಂ.ಜಿ.ಗಾಂಧಿ ಮುನ್ನಡೆ ಸಾಧಿಸಿದ್ದಾರೆ.
ಥೌಸಂಡ್ ಲೈಟ್ಸ್ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧೆ ನಡೆಸಿದ್ದ ನಟಿ ಖುಷ್ಬೂ ಸುಂದರ್ ಅವರು ಹಿನ್ನಡೆಯಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಇಲ್ಲಿ ಹೆಚ್ಚು ಮತ ಗಳಿಸಿದ್ದಾರೆ.
ಇದನ್ನೂ ಓದಿ: ದ್ರಾವಿಡ ನಾಡಿನಲ್ಲಿ ಸ್ಟಾಲಿನ್ ಓಟ ಜೋರು: ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ