

Team Udayavani, Jan 10, 2024, 12:47 AM IST
ಚೆನ್ನೈ: ಸದ್ಯದಲ್ಲೇ ತಮಿಳುನಾಡಿನ ಡಿಎಂಕೆ ನಾಯಕ, ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಗುಸುಗುಸುಗಳು ತ.ನಾಡು ರಾಜಕೀಯ ವಲಯದಲ್ಲಿ ದಟ್ಟವಾಗಿ ಕೇಳಿಬರತೊಡಗಿದೆ. ಫೆಬ್ರವರಿಯಲ್ಲಿ ಸಿಎಂ ಸ್ಟಾಲಿನ್ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಸೇಲಂನಲ್ಲಿ ಜ.21ರಂದು ಪಕ್ಷದ ಯುವ ಘಟಕದ ಸಭೆ ನಡೆಯಲಿದ್ದು, ಅಲ್ಲಿ ತಮ್ಮ ಪುತ್ರ ಉದಯನಿಧಿ ಅವರನ್ನು ಡಿಸಿಎಂ ಎಂದು ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದನ್ನು ಉದಯನಿಧಿ ತಳ್ಳಿಹಾಕಿದ್ದು, ಇದೆಲ್ಲವೂ ಗಾಳಿಸುದ್ದಿ ಎಂದಿದ್ದಾರೆ.
Ad
Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್
Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!
Hemant Malviya: ಮೋದಿ, ಆರ್‌ಎಸ್‌ಎಸ್ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು
Pahalgam attack: ಪಹಲ್ಗಾಮ್ ಉಗ್ರ ದಾಳಿ ಪಾಕಿಸ್ತಾನದ ಚಿತಾವಣೆ!
ಶರದ್ ಪವಾರ್ ಬಣದ ಎನ್‌ಸಿಪಿ ನೂತನ ರಾಜ್ಯಾಧ್ಯಕ್ಷರಾಗಿ ಶಶಿಕಾಂತ್ ಶಿಂಧೆ ನೇಮಕ
Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್
Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ
Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ
Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!
Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ
You seem to have an Ad Blocker on.
To continue reading, please turn it off or whitelist Udayavani.