ಆಂಧ್ರ ಪ್ರದೇಶ ವಿಧಾನಸಭೆಯ ಸ್ಪೀಕರ್‌ ಆಗಿ ತಮ್ಮಿನೇನಿ ಸೀತಾರಾಮ ಆಯ್ಕೆ

Team Udayavani, Jun 13, 2019, 4:30 PM IST

ಅಮರಾವತಿ, ಆಂಧ್ರ ಪ್ರದೇಶ : ಹಿರಿಯ ಶಾಸಕ ತಮ್ಮಿನೇನಿ ಸೀತಾರಾಮ ಅವರನ್ನು ಆಂಧ್ರ ಪ್ರದೇಶ ವಿಧಾನಸಭೆಯ ಸ್ಪೀಕರ್‌ ಆಗಿ ಇಂದು ಗುರುವಾರ ಸರ್ವಾನುಮತದಿಂದ ಚುನಾಯಿಸಲಾಯಿತು.

ಸೀತಾರಾಮ ಅವರು ಆರನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು ಪ್ರಕೃತ ಅವರು ಶ್ರೀಕಾಕುಳಂ ಜಿಲ್ಲೆಯ ಅಮುದಲವಲಸ ಕ್ಷೇತ್ರವನ್ನು ವೈಎಸ್‌ಆರ್‌ ಅಭ್ಯರ್ಥಿಯಾಗಿ ಪ್ರತಿನಿಧಿಸುತ್ತಿದ್ದಾರೆ.

ಮಧ್ಯಾಂತರ ಸ್ಪೀಕರ್‌ ಎಸ್‌ ವಿ ಸಿ ಅಪ್ಪಲನಾಯ್ಡು ಅವರು ಸೀತಾರಾಮ ಅವರ ಆಯ್ಕೆಯನ್ನು ಇಂದು ಸದನದಲ್ಲಿ ಪ್ರಕಟಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ