20 ಕೋಟಿ ಸದಸ್ಯರ ಗುರಿ
Team Udayavani, Jul 28, 2019, 5:00 AM IST
ರೊಹಟಕ್: ಬಿಜೆಪಿ ಸದ್ಯ 11 ಕೋಟಿ ಸದಸ್ಯರನ್ನು ಹೊಂದಿದ್ದು, ಅದನ್ನು 20 ಕೋಟಿಗೆ ಏರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಹರ್ಯಾಣದ ರೋಹrಕ್‌ನಲ್ಲಿ ಮಾತನಾಡಿದ ಅವರು, ಸದ್ಯ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ. ನಾವು ಇತರ ರಾಜಕೀಯ ಪಕ್ಷಗಳ ಜತೆಗೆ ಸ್ಪರ್ಧೆ ಮಾಡುತ್ತಿಲ್ಲ. ನಾವು ನಿರ್ಮಿಸಿದ ದಾಖಲೆ ಮುರಿಯಲು ನಾವೇ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ 50 ದಿನಗಳಲ್ಲಿ ಸಾಧಿಸಲಾಗಿರುವ ಪ್ರಗತಿ ಮೈಲುಗಲ್ಲಾಗಲಿದೆ ಮತ್ತು 5 ಲಕ್ಷಕೋಟಿ ಡಾಲರ್ ಅರ್ಥ ವ್ಯವಸ್ಥೆ ಹೊಂದುವ ನಿಟ್ಟಿನಲ್ಲಿ ಮೆಟ್ಟಿಲಾಗಿ ಪರಿವರ್ತನೆಯಾಗಲಿದೆ ಎಂದು ಹೇಳಿದ್ದಾರೆ. ಹರ್ಯಾಣದಲ್ಲಿ ಅಕ್ಟೋಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ