28 ವಸ್ತುಗಳಿಗೆ ತೆರಿಗೆ ಬಿಸಿ
Team Udayavani, Jun 17, 2019, 5:27 AM IST
ಹೊಸದಿಲ್ಲಿ: ಭಾರತಕ್ಕೆ ನೀಡಿದ್ದ ಆದ್ಯತೆಯ ರಾಷ್ಟ್ರ ಸ್ಥಾನಮಾನವನ್ನು ವಾಪಸ್ ಪಡೆದುಕೊಂಡ ಅಮೆರಿಕಕ್ಕೆ ಹೆಚ್ಚುವರಿ “ತೆರಿಗೆ’ಯ ಮೂಲಕ ಭಾರತ ಪ್ರತೀಕಾರ ತೀರಿಸಿದ್ದು, ಅದರ ಪರಿಣಾಮವಾಗಿ ಹಲವು ವಸ್ತುಗಳ ದರ ಏರಿಕೆಯಾಗಿದೆ.
ಅಮೆರಿಕದಿಂದ ಆಮದು ಮಾಡಲಾಗುವ 28 ಉತ್ಪನ್ನಗಳ ಮೇಲೆ ಹೆಚ್ಚಿನ ಶುಲ್ಕ ವಿಧಿಸುವ ನಿರ್ಧಾರವು ರವಿವಾರದಿಂದ ಜಾರಿಗೆ ಬಂದಿದೆ. ಹೀಗಾಗಿ, ಸೇಬು, ಬಾದಾಮಿ, ವಾಲ್ನಟ್ ಸೇರಿದಂತೆ 28 ವಸ್ತುಗಳ ದರದಲ್ಲಿ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ