ಎಟಿಎಂ, ಚೆಕ್‌, ಕಾರ್ಡ್‌ ವ್ಯವಹಾರಕ್ಕೂ ತೆರಿಗೆ ಬರೆ?


Team Udayavani, Apr 26, 2018, 6:00 AM IST

223.jpg

ಹೊಸದಿಲ್ಲಿ: ಈಗ ಉಚಿತವಾಗಿರುವ ಎಟಿಎಂ, ಚೆಕ್‌, ವ್ಯವಹಾರದ ಮೇಲೆ ಇನ್ನು ಸೇವಾಶುಲ್ಕ ವಿಧಿಸುವ ಸಾಧ್ಯತೆ ಇದೆ. ಸದ್ಯ ಕನಿಷ್ಠ ಬ್ಯಾಲೆನ್ಸ್‌ ಹೊಂದಿದ ಖಾತೆದಾರರಿಗೆ ಬ್ಯಾಂಕ್‌ಗಳು ಚೆಕ್‌ಬುಕ್‌, ಎಟಿಎಂ ವಿತ್‌ಡ್ರಾವಲ್‌, ಕಾರ್ಡ್‌ಗಳು ಇನ್ನಿತರ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಹಾಗೆಯೇ ಕನಿಷ್ಠ ಬ್ಯಾಲೆನ್ಸ್‌ ಹೊಂದಿಲ್ಲದವರಿಗೆ ದಂಡ ವಿಧಿಸುತ್ತಿವೆ. ಆದರೆ ತೆರಿಗೆ ಇಲಾಖೆಯ ಹೊಸ ಕಾನೂನುಗಳ ಪ್ರಕಾರ ಈಗ ಉಚಿತವಾಗಿರುವವುಗಳನ್ನು ಪರಿಗಣಿತ ಸೇವೆ ಎಂದು ತೆರಿಗೆ ವಿಧಿಸಲು ಅವಕಾಶವಿದೆ. ಆದ್ದರಿಂದ ಉಚಿತ ಸೇವೆಗಳ ಹೆಸರಲ್ಲಿ ಕೋಟಿ ಗಟ್ಟಲೆ ರೂಪಾಯಿ ವ್ಯವಹಾರ ನಡೆಸುತ್ತಿರುವುದಕ್ಕೆ ಯಾಕಾಗಿ ತೆರಿಗೆ ಕಟ್ಟಿಲ್ಲ ಎಂದು ತೆರಿಗೆ ಇಲಾಖೆ ಬ್ಯಾಂಕ್‌ಗಳಿಗೆ ಪ್ರಶ್ನೆ ಮಾಡಿದೆ.  

ಈ ಬಗ್ಗೆ ಅದು ಪ್ರಮುಖ ಬ್ಯಾಂಕ್‌ಗಳಾದ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ, ಎಚ್‌ಡಿಎಫ್ಸಿ ಬ್ಯಾಂಕ್‌, ಆ್ಯಕ್ಸಿಸ್‌ ಬ್ಯಾಂಕ್‌, ಕೋಟಕ್‌ ಮಹೀಂದ್ರಾ ಬ್ಯಾಂಕ್‌ಗಳಿಗೆ ಶೋಕಾಸ್‌ ನೋಟಿಸು ಜಾರಿ ಮಾಡಿದ್ದು, ಕಳೆದ ಐದು ವರ್ಷಗಳಿಂದ ಅನ್ವಯವಾಗುವಂತೆ ತೆರಿಗೆ ಕಟ್ಟುವಂತೆ ಹೇಳಿದೆ. ಇದರ ಪ್ರಮಾಣ ಸುಮಾರು 6 ಸಾವಿರ ಕೋಟಿ ರೂ. ಎಂದು ಹೇಳಲಾಗಿದೆ. ಒಂದು ವೇಳೆ ತೆರಿಗೆ ಕಟ್ಟಬೇಕೆಂದೇ ಆದಲ್ಲಿ,  ಬ್ಯಾಂಕ್‌ಗಳು ತಮ್ಮ ಮೇಲೆ ಬೀಳುವ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸುವ ಸಾಧ್ಯತೆ ಇದೆ. ಇದರ ಪರಿಣಾಮ ಮುಂದೆ ಪ್ರತಿ ಬ್ಯಾಂಕ್‌ ವ್ಯವಹಾರಕ್ಕೂ ಸೇವಾ ಶುಲ್ಕವನ್ನು ಗ್ರಾಹಕರು ಕಟ್ಟಬೇಕಾಗುತ್ತದೆ. 

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.