ದೇಶಾದ್ಯಂತ ಟ್ಯಾಕ್ಸಿ ಮಾರಾಟ ಸ್ಥಗಿತ ಸಾಧ್ಯತೆ
Team Udayavani, Nov 30, 2018, 11:14 AM IST
ಹೊಸದಿಲ್ಲಿ: ಕ್ಯಾಬ್ ಸೇವೆಯಲ್ಲಿರುವ ವಾಹನಗಳಿಗೆ ಮೂರು ವರ್ಷಗಳ ಕಾಲಮಿತಿಯ ಥರ್ಡ್ ಪಾರ್ಟಿ ವಿಮೆಯನ್ನು ಕಡ್ಡಾಯಗೊಳಿಸಿ ಕೇಂದ್ರ ಸಾರಿಗೆ ಇಲಾಖೆ ನ. 12 ರಂದು ಜಾರಿಗೊಳಿಸಿರುವ ಆದೇಶದಿಂದಾಗಿ ದೇಶಾದ್ಯಂತ ಟ್ಯಾಕ್ಸಿ ಮಾರಾಟ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
ಈಗಾಗಲೇ ಕಳೆದ ಎರಡು ವಾರಗಳಿಂದ ದೆಹಲಿ, ಮಹಾ ರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಟ್ಯಾಕ್ಸಿ ಸೇವೆಗೆ ಭಾರೀ ಹೊಡೆತ ಬಿದ್ದಿದ್ದು, ಟ್ಯಾಕ್ಸಿ ಮಾರಾಟ ಸ್ಥಗಿತಗೊಂಡಿದೆ ಎಂದು ಆ ಕ್ಷೇತ್ರದ ಪರಿಣಿತರು ಹೇಳಿದ್ದಾರೆ.
ವಾರ್ಷಿಕವಾಗಿ 2,40,000 ಟ್ಯಾಕ್ಸಿಗಳನ್ನು ಒಂದು ವರ್ಷದ ಅವಧಿಗೆ ಒಂದು ವರ್ಷದ ವಿಮೆಯೊಂದಿಗೆ ಖರೀದಿಸುತ್ತಿದ್ದ ಟ್ಯಾಕ್ಸಿ ಕಂಪನಿಗಳಿಗೆ ಮೂರು ವರ್ಷಗಳವರೆಗೆ ವಿಮೆ ಪ್ರೀಮಿಯಂ ತುಂಬುವುದು ದೊಡ್ಡ ಹೊರೆ ಯಾಗಿರುವುದರಿಂದ ಇದು ಕೆಲ ರಾಜ್ಯಗಳಲ್ಲಿ ಟ್ಯಾಕ್ಸಿ ಸೇವೆ ಗಳ ಮೇಲೆ, ಪರೋಕ್ಷವಾಗಿ ಕಾರು ಉತ್ಪಾದನಾ ರಂಗದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.
ಅಲ್ಲದೆ, ಇದರಿಂದಾಗಿ ಕೆಲವೇ ದಿನಗಳಲ್ಲಿ ದೇಶಾದ್ಯಂತ ಟ್ಯಾಕ್ಸಿ ಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆ ಸ್ಥಗಿತ ಗೊಳ್ಳಲಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ದೆಹಲಿ: ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; 200 ಮಂದಿ ದೆಹಲಿ ಪೊಲೀಸರ ವಶಕ್ಕೆ
ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’
MUST WATCH
ಹೊಸ ಸೇರ್ಪಡೆ
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ