
TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್ ಸ್ಪಷ್ಟನೆ!
Team Udayavani, Jun 2, 2023, 8:30 AM IST

ನವದೆಹಲಿ: ದೇಶದ ಖ್ಯಾತ ಐಟಿ ಸಂಸ್ಥೆ, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (ಟಿಸಿಎಸ್) ಮನೆಯಿಂದ ಕೆಲಸ ಮಾಡುತ್ತಿರುವ ತನ್ನ ಉದ್ಯೋಗಿಗಳಿಗೆ ಮೆಮೋ ನೀಡಿ ವೇತನ ಕಡಿತದ ಬೆದರಿಕೆ ಹಾಕಿದೆ ಎನ್ನುವ ವಾದಗಳನ್ನು ಟಿಸಿಎಸ್ ಗುರುವಾರ ತಳ್ಳಿಹಾಕಿದೆ.
ಅಂಥ ಯಾವುದೇ ಬೆಳವಣಿಗೆಗಳು ಸಂಸ್ಥೆಯಲ್ಲಿ ನಡೆದಿಲ್ಲವೆಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಹಲವು ಮಾಧ್ಯಮಗಳು ಉದ್ಯೋಗಿಗಳಿಗೆ ಮೆಮೋ ನೀಡಿರುವುದರ ಕುರಿತು ವರದಿ ಮಾಡಿದ ಬೆನ್ನಲ್ಲೇ, ಟಿಸಿಎಸ್ ಪ್ರತಿಕ್ರಿಯಿಸಿದೆ.
ಕಾರ್ಯಕ್ಷೇತ್ರದ ವಾತಾವರಣದ ಅನುಭವ ಹಾಗೂ ಸಹ ಉದ್ಯೋಗಿಗಳ ಜತೆಗೆ ಕಾರ್ಯನಿರ್ವಹಣೆ ಅನುಭವವನ್ನು ಸಂಸ್ಥೆಯ ಎಲ್ಲಾ ಉದ್ಯೋಗಿಗಳು ಪಡೆಯಬೇಕೆಂಬುದು ಸಂಸ್ಥೆಯ ಆಶಯ.
ಈ ನಿಟ್ಟಿನಲ್ಲಿ ವಾರದಲ್ಲಿ ಕನಿಷ್ಠ 3 ದಿನ ಕಚೇರಿಯಿಂದ ಕಾರ್ಯನಿರ್ವಹಿಸುವಂತೆ ಉದ್ಯೋಗಿಗಳಿಗೆ ಪ್ರೋತ್ಸಾಹಿಸುತ್ತಿದ್ದೇವೆ. ಆದರೆ, ಈ ಸಂಬಂಧಿಸಿದ ಯಾವುದೇ ಮೆಮೋ ಅಥವಾ ವೇತನ ಕಡಿತದ ಸೂಚನೆಗಳನ್ನು ನೀಡಲಾಗಿಲ್ಲ ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ
MUST WATCH
ಹೊಸ ಸೇರ್ಪಡೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್ ಹೊಸ ಚಿತ್ರ ಘೋಷಣೆ?

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ