TCS ಷೇರು ಮರು ಖರೀದಿ
Team Udayavani, Jun 16, 2018, 9:35 AM IST
ಮುಂಬಯಿ: ಮಾಹಿತಿ ತಂತ್ರಜ್ಞಾನ ಸೇವಾ ವಲಯದ ಪ್ರಮುಖ ಕಂಪೆನಿಯಾಗಿರುವ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ 16 ಸಾವಿರ ಕೋಟಿ ರೂ. ಷೇರುಗಳನ್ನು ಷೇರುದಾರರಿಂದ ಮರು ಖರೀದಿಸಲು ನಿರ್ಧರಿಸಿದೆ. ಪ್ರತಿ ಷೇರಿಗೆ 2100 ರೂ. ಬೆಲೆಯಲ್ಲಿ 7.6 ಕೋಟಿ ಷೇರುಗಳನ್ನು ಕಂಪೆನಿ ಖರೀದಿಸಲಿದೆ. ಈ ಸಂಬಂಧ ಆಡಳಿತ ಮಂಡಳಿ ತೀರ್ಮಾನವನ್ನು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಗೆ ತಿಳಿಸಲಾಗಿದೆ. ಕಳೆದ ವರ್ಷವೂ 16 ಸಾವಿರ ಕೋಟಿ ಷೇರುಗಳನ್ನು TCS ಮರು ಖರೀದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ