ಟಿಸಿಎಸ್ ಲಕ್ನೋ ಕಚೇರಿಗೆ ಬೀಗ? ಭೀತಿಯಲ್ಲಿ ನೌಕರರು
Team Udayavani, Jul 14, 2017, 3:05 AM IST
ಲಕ್ನೋ : ಭಾರತದ ಅತಿ ದೊಡ್ಡ ಹೊರಗುತ್ತಿಗೆ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಲಕ್ನೋ ಕಚೇರಿ ಮುಚ್ಚಲು ಮುಂದಾಗಿದೆ. ಈ ವರ್ಷಾಂತ್ಯದ ವೇಳೆಗೆ ಟಿಸಿಎಸ್ ತನ್ನ 33 ವರ್ಷ ಹಳೆಯ ಕಚೇರಿಯನ್ನು ಸಂಪೂರ್ಣವಾಗಿ ಮುಚ್ಚಲಿದ್ದು, ಸುಮಾರು 2000 ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಆರ್ಥಿಕ ಹಿಂಜರಿತ ಹಿನ್ನೆಲೆ ಲಕ್ನೋ ಕಚೇರಿಯನ್ನು ಮುಚ್ಚಲು ಕಂಪೆನಿ ನಿರ್ಧರಿಸಿದ್ದು, ಸಾವಿರಾರು ಮಂದಿ ಕೆಲಸ ಕಳೆದುಕೊಳ್ಳಬಹುದು ಎಂದು ಕಂಪೆನಿಯ ಟೀಮ್ ಲೀಡರ್ಗಳು ಸಿಬ್ಬಂದಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಧ್ಯಪ್ರವೇಶಿಸುವಂತೆ ಕೋರಲು ಉದ್ಯೋಗಿಗಳು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು