ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಮಕ್ಕಳ ಮುಖಕ್ಕೆ ಮಸಿ

Team Udayavani, Dec 11, 2019, 12:47 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಿಸಾರ್‌: ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ನಾಲ್ಕು ವಿದ್ಯಾರ್ಥಿಗಳ ಮುಖಕ್ಕೆ ಮಸಿ ಬಳಿದು ಶಾಲೆ ಆವರಣದಲ್ಲಿ ಮೆರವಣಿಗೆ ಮಾಡಿಸಿದ ಘಟನೆ ಹರ್ಯಾಣದ ಹಿಸಾರ್‌ನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4ನೇ ತರಗತಿಯ ಇಬ್ಬರು ಬಾಲಕಿಯರು ಮತ್ತು ನಾಲ್ಕು ಬಾಲಕರ ಮುಖಕ್ಕೆ ಮಸಿ ಬಳಿಯಲಾಗಿದೆ. ಅವರಲ್ಲಿ ಒಬ್ಬ ದಲಿತ ಬಾಲಕಿ ನಡೆದ ಘಟನೆಯನ್ನು ಪೋಷಕರಿಗೆ ವಿವರಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ