ಮಾತೃಭಾಷೆಯಲ್ಲೇ ತಾಂತ್ರಿಕ ಶಿಕ್ಷಣ
Team Udayavani, Nov 27, 2020, 12:01 AM IST
ಹೊಸದಿಲ್ಲಿ: ಮುಂದಿನ ವರ್ಷದಿಂದ ಎಂಜಿನಿಯರಿಂಗ್ ಸಹಿತ ತಾಂತ್ರಿಕ ಕೋರ್ಸ್ಗಳನ್ನು ಸ್ಥಳೀಯ ಭಾಷೆಗಳಲ್ಲೇ ಕಲಿಯುವ ಅವಕಾಶ ನೀಡಲಾಗುವುದು ಎಂದು ಕೇಂದ್ರ ಶಿಕ್ಷಣ ಇಲಾಖೆ ಗುರುವಾರ ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಾಂತ್ರಿಕ ಶಿಕ್ಷಣ, ವಿಶೇಷವಾಗಿ ಎಂಜಿ ನಿಯರಿಂಗ್ ಕೋರ್ಸ್ಗಳನ್ನು ಮಾತೃ ಭಾಷೆಯಲ್ಲಿಯೇ ಪಡೆಯಲು ಅವಕಾಶ ಒದಗಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಯೊಬ್ಬರು ಮಾಹಿತಿ ನೀಡಿದ್ದಾರೆ.
ಶಾಲಾ ಶಿಕ್ಷಣ ಮಂಡಳಿಗಳ ಸ್ಥಿತಿ ಗತಿ ವಿಶ್ಲೇಷಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯೇ ಪಠ್ಯಕ್ರಮ ರೂಪಿಸುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ
ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ
ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ತಂದೆಯನ್ನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ