ಬಾಲಕಿಯ ಮೇಲೆ ಪತಿಯಿಂದ ರೇಪ್ : ವಿಡಿಯೋ ಮಾಡಿ ವೈರಲ್ ಮಾಡಿದ ಪತ್ನಿ

ಉತ್ತರಪ್ರದೇಶದಲ್ಲಿ ಪತಿಯ ಹೇಯ ಕೃತ್ಯಕ್ಕೆ ಪತ್ನಿಯ ಸಾಥ್

Team Udayavani, Jul 15, 2022, 9:55 PM IST

rasaleele

ಬದೌನ್ (ಯುಪಿ): ವ್ಯಕ್ತಿಯೊಬ್ಬ ಹದಿಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆತನ ಪತ್ನಿ ಕೃತ್ಯವನ್ನು ಚಿತ್ರೀಕರಿಸಿ ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾಳೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬಾಲಕಿಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಪತಿ-ಪತ್ನಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿಯನ್ನು ಗುರುವಾರ ಬಂಧಿಸಲಾಗಿದೆ ಮತ್ತು ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಫೈಜ್‌ಗಂಜ್ ಬೆಹ್ತಾ ಪೊಲೀಸ್ ಠಾಣೆ ಪ್ರಭಾರಿ ಚರಣ್ ಸಿಂಗ್ ರಾಣಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜುಲೈ 12 ರಂದು ತನ್ನ ಹಳ್ಳಿಗೆ ಸೇರಿದ ವ್ಯಕ್ತಿ ತನ್ನ ಮನೆಗೆ ಕರೆದು ತನ್ನ ಮೇಲೆ ಅತ್ಯಾಚಾರ ಎಸಗಿದಾಗ ಅವನ ಹೆಂಡತಿ ತನ್ನ ಮೊಬೈಲ್ ಫೋನ್‌ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾಳೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಇಂಟರ್ನೆಟ್‌ಗೆ ಅಪ್‌ಲೋಡ್ ಮಾಡುವುದಾಗಿ ದಂಪತಿಗಳು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ ಎಂದು ಹದಿಹರೆಯದ ಹುಡುಗಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಪತ್ನಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದಾಗ ಅಪ್ರಾಪ್ತ ವಯಸ್ಕಳ ಕುಟುಂಬಸ್ಥರಿಗೆ ವಿಷಯ ತಿಳಿದು ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.