ವಲಸೆ ವಿರೋಧಿಸಿ ಉಪವಾಸ ಸತ್ಯಾಗ್ರಹ

Team Udayavani, Jun 9, 2019, 6:00 AM IST

ಹೈದರಾಬಾದ್‌: ತೆಲಂಗಾಣದ 12 ಕಾಂಗ್ರೆಸ್‌ ಶಾಸಕರನ್ನು ಆಡಳಿತಾರೂಢ ಟಿಎಂಸಿಯ ಶಾಸಕಾಂಗ ಪಕ್ಷದಲ್ಲಿ ವಿಲೀನಗೊಳ್ಳಲು ತೆಲಂಗಾಣ ವಿಧಾನಸಭೆಯ ಸಭಾಧ್ಯಕ್ಷರು ಅನುಮತಿ ನೀಡಿರುವುದನ್ನು ವಿರೋಧಿಸಿ, ತೆಲಂಗಾಣದ ಕಾಂಗ್ರೆಸ್‌ ನಾಯಕ ಎಂ. ಭಟ್ಟಿ ವಿಕ್ರಮಾರ್ಕ ಅವರು 36 ಗಂಟೆಗಳ ಉಪವಾಸ ಕೈಗೊಂಡಿದ್ದಾರೆ. ಆದರೆ, ಅವರದ್ದು ಆಮರಣಾಂತ ಉಪವಾಸ ಸತ್ಯಾಗ್ರಹ ಎಂದು ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಉತ್ತಮ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ