ಶಬರಿಮಲೆ: ರಿವಾಲ್ವರ್,ಮದ್ಯ ಹೊಂದಿದ್ದವರ ಸೆರೆ
Team Udayavani, Dec 25, 2017, 12:23 PM IST
ಶಬರಿಮಲೆ: ಮದ್ಯ ಹಾಗೂ ರಿವಾಲ್ವರ್ ಹೊಂದಿದ್ದ ಆರೋಪದಲ್ಲಿ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ತೆಲಂಗಾಣದ 6 ಮಂದಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಇವರಿದ್ದ ವಾಹನವನ್ನು ಪಂಪಾದ
ಟೋಲ್ ಗೇಟ್ನಲ್ಲಿ ತಪಾಸಣೆ ನಡೆಸಿದಾಗ, ಒಳಗೆ ರಿವಾಲ್ವರ್ ಹಾಗೂ 4 ಬಾಟಲಿ ಮದ್ಯ ಸಿಕ್ಕಿತ್ತು.
ಈ ಹಿನ್ನೆಲೆಯಲ್ಲಿ ಅವುಗಳನ್ನು ವಶಪಡಿಸಿಕೊಂಡು, 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಳಿಯಿದ್ದ ರಿವಾಲ್ವರ್ಗೆ ಪರವಾನಗಿ ಇತ್ತಾದರೂ, ಶಬರಿಮಲೆಯಂಥ ಅತಿಭದ್ರತೆಯ ಪ್ರದೇಶಗಳಲ್ಲಿ ರಿವಾಲ್ವರ್ ತರುವುದಕ್ಕೆ ನಿಷೇಧವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ