ನಿಲ್ಲದ ಸಾರಿಗೆ ಮುಷ್ಕರ
Team Udayavani, Nov 11, 2019, 7:20 AM IST
ಹೈದರಾಬಾದ್: ಹಲವಾರು ಬೇಡಿಕೆಗಳನ್ನು ಮುಂದಿಟ್ಟು ತೆಲಂಗಾಣದ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 37ನೇ ದಿನಕ್ಕೆ ಕಾಲಿಟ್ಟಿದೆ. ಈಗಲೂ ಮುಷ್ಕರ ಹಿಂಪಡೆಯದ ಅವರು ಸೋಮವಾರದಿಂದ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದ್ದಾರೆ.
ನ.11, 12ರಂದು ಆಡಳಿತಾರೂಢ ಟಿಆರ್ಎಸ್ ಪಕ್ಷ ಶಾಸಕರು, ಸಂಸದರ ಕಚೇರಿ, ಮನೆಗಳ ಎದುರು ನೌಕರರು ಪ್ರತಿಭಟನೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ