5ಜಿ ಕರೆ ಪರೀಕ್ಷೆ ಯಶಸ್ವಿ: ಸಚಿವ
Team Udayavani, May 20, 2022, 6:57 AM IST
ನವದೆಹಲಿ: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಐಐಟಿ ಮದ್ರಾಸ್ನಲ್ಲಿ 5ಜಿ ಕರೆ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ.
ಇಡೀ 5ಜಿ ತಂತ್ರಜ್ಞಾನವನ್ನು ಭಾರತದಲ್ಲೇ ವಿನ್ಯಾಸ ಮತ್ತು ಅಭಿವೃದ್ಧಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಐಐಟಿ ಮದ್ರಾಸ್ನಲ್ಲಿ ಯಶಸ್ವಿಯಾಗಿ 5ಜಿ ಕರೆ ಮಾಡಿದ್ದೇನೆ ಎಂದಿದ್ದಾರೆ.
ಮುಂದಿನ ವಾರವೇ 5ಜಿ ಸ್ಪೆಕ್ಟ್ರಮ್ ಮಾರಾಟ ಮಾಡುವ ಸಂಬಂಧ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ವರ್ಷಾಂತ್ಯದೊಳಗೆ ದೇಶಾದ್ಯಂತ 5ಜಿ ನೆಟ್ವರ್ಕ್ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್