ಇಂಗ್ಲಿಷ್‌ ಬಾರದ ಪ್ರಧಾನಿಯಿಂದ ಟೆಲಿಪ್ರಾಂಪ್ಟರ್‌ ಬಳಕೆ: ಮಮತಾ


Team Udayavani, Jan 11, 2019, 12:30 AM IST

q-30.jpg

ಕೃಷ್ಣನಗರ: ಪ್ರಧಾನಿಯವರಿಗೆ ಇಂಗ್ಲಿಷ್‌ ಬಾರದೇ ಇದ್ದ ಕಾರಣ ಅವರು ಭಾಷಣ ಮಾಡುವ ವೇಳೆ ಟೆಲಿಪ್ರಾಂಪ್ಟರ್‌ಗಳನ್ನು ಬಳಸುತ್ತಿದ್ದಾರೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು ಬಹಳ ದೀರ್ಘ‌ವಾಗಿ ಭಾಷಣ ಮಾಡುವ ಅವರಿಗೆ ಇಂಗ್ಲಿಷ್‌ ಬರದೇ ಇರುವ ಕಾರಣಕ್ಕಾಗಿ ಟೆಲಿಪ್ರಾಂಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಮಾತನಾಡುತ್ತಾರೆ. ಮಾಧ್ಯಮದವರಿಗೆ, ನನಗೆ ಎಲ್ಲರಿಗೂ ಈ ವಿಚಾರ ಗೊತ್ತು ಎಂದು ಲೇವಡಿ ಮಾಡಿದ್ದಾರೆ. ಇದೇ ವೇಳೆ  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ “ಆಯುಷ್ಮಾನ್‌ ಭಾರತ’ ಯೋಜನೆಯಿಂದ ಹಿಂದೆ ಸರಿಯುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಘೋಷಣೆ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಯೋಜನೆ ವಿಚಾರದಲ್ಲಿ ಪ್ರಧಾನಿ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವುದಾಗಿ ದೀದಿ ಘೋಷಣೆ ಮಾಡಿದ್ದಾರೆ. ಫ‌ಲಾನುಭವಿಗಳಿಗೆ ಪತ್ರ ಕಳುಹಿಸುವ ಮೂಲಕ ಪ್ರಧಾನಿ ಗಿಮಿಕ್‌ ಮಾಡುತ್ತಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

cm

ಯೋಜನಾಬದ್ಧವಾಗಿ ಬೆಂಗಳೂರಿನ ಅಭಿವೃದ್ಧಿಗೆ ಚಿಂತನೆ : ಮುಖ್ಯಮಂತ್ರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal

ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

bjp-tmc

ತ್ರಿಪುರಾ ನಗರ ಪಂಚಾಯತ್ ಚುನಾವಣೆ : ಬಿಜೆಪಿಗೆ ಸಿಹಿ, ಟಿಎಂಸಿಗೆ ಕಹಿ

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

goutam-gambheer

ಗೌತಮ್ ಗಂಭೀರ್ ಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇಮೇಲ್

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಶಿರಸಿ: ಹಿಲ್ಲೂರು ಯಕ್ಷಮಿತ್ರ ಮಂಡಳಿಗೆ ಚಾಲನೆ‌

ಶಿರಸಿ: ಹಿಲ್ಲೂರು ಯಕ್ಷಮಿತ್ರ ಮಂಡಳಿಗೆ ಚಾಲನೆ‌

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.