ಫೇಸ್ ಬುಕ್, ವಾಟ್ಸಾಪ್ ಬದಲಿಗೆ ಹೊಸ ಅಪ್ಲಿಕೇಶನ್ ಬಳಸಲು ಆರಂಭಿಸಿದ ಪಾಕ್ ಉಗ್ರರು


Team Udayavani, Jan 24, 2021, 7:00 PM IST

jammu

ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆಗಳು ಹಾಗೂ ಅವುಗಳನ್ನು ನಿರ್ವಹಿಸುತ್ತಿರುವವರು ವಾಟ್ಸಾಪ್ ಮತ್ತು ಫೇಸ್ ಬುಕ್ ಬಳಕೆಯನ್ನು ನಿಲ್ಲಿಸಿ, ಹೊಸ ಮೆಸೇಜಿಂಗ್  ಅಪ್ಲಿಕೇಶನ್ ನ ಮೊರೆ ಹೋಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ.  ಈ ಆ್ಯಪ್ ಜಗತ್ತಿನಾದ್ಯಂತ ಉಚಿತವಾಗಿ ದೊರಕುತ್ತಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಾಟ್ಸಾಪ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಹೊಸ ಭದ್ರತಾ ನೀತಿಗಳನ್ನು ಪರಿಚಯಿಸುತ್ತಿರುವ ಬೆನ್ನಲ್ಲೆ, ಈ ಬೆಳವಣಿಗೆ ನಡೆದಿದ್ದು, ಟರ್ಕೀಶ್ ಮೂಲದ ಕಂಪೆನಿಯೊಂದು ಸಿದ್ದಪಡಿಸಿದ ಹೊಸ ಅಪ್ಲಿಕೇಶನ್ ನತ್ತ ಉಗ್ರರು ಹೊರಳಿದ್ದಾರೆಂದು ತಿಳಿದುಬಂದಿದೆ.

ಕಾಶ್ಮೀರದಲ್ಲಿ ಹಲವು ಉಗ್ರರರನ್ನು ಎನ್ ಕೌಂಟರ್ ಮೂಲಕ ಸದೆಬಡಿದ ನಂತರ ಹಾಗೂ ಕೆಲ ಉಗ್ರರು ಶರಣಾದ ಬಳಿಕ ಈ  ಮಾಹಿತಿ ತಿಳಿದುಬಂದಿದ್ದು, ಪಾಕ್ ಉಗ್ರರು ಮೂರು ಹೊಸ ಅಪ್ಲಿಕೇಶನ್ ಗಳ ಮುಖಾಂತರ ಮಾಹಿತಿ ರವಾನಿಸಲು ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:  ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಭದ್ರತಾ ಕಾರಣಗಳಿಂದ ಈ ಮೂರು ಅಪ್ಲಿಕೇಶನ್ ಗಳ ಮಾಹಿತಿ ಬಹಿರಂಗಪಡಿಸುವಂತಿಲ್ಲ. ಒಂದು ಅಮೆರಿಕ ಮೂಲದ ಕಂಪೆನಿಯಾಗಿದೆ. ಮತ್ತೊಂದು ಯೂರೋಪ್ ಹಾಗೂ ಇತ್ತೀಚಿಗೆ ಬಳಕೆಯಲ್ಲಿರುವುದು ಟರ್ಕೀಶ್ ಮೂಲದ ಕಂಪೆನಿ ಸಿದ್ದಪಡಿಸಿದ ಅಪ್ಲಿಕೇಶನ್ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಅಪ್ಲಿಕೇಶನ್ ಅತೀ ಕಡಿಮೆ ಇಂಟರ್ ನೆಟ್ ಕನೆಕ್ಷನ್ ಹೊಂದಿದ್ದರೂ ಕಾರ್ಯನಿರ್ವಹಿಸುವ ಸಾಮಾರ್ಥ್ಯ ಪಡೆದಿದೆ. ಭಾರತ ಸರ್ಕಾರ ಆಗಸ್ಟ್ 2019ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿತ್ತು. 2020ರಲ್ಲಿ2ಜಿ ಇಂಟರ್ ನೆಟ್ ಸೇವೆ ಆರಂಭಿಸಿತ್ತು. ಪರಿಣಾಮವಾಗಿ ಉಗ್ರ ಸಂಘಟನೆಗಳೂ ಕೂಡ ಹೊಸ ಅಪ್ಲಿಕೇಶನ್ ನತ್ತ ಮುಖಮಾಡಿ ಭದ್ರತೆಗೆ ಧಕ್ಕೆ ತರುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.