ರಜೌರಿಯಲ್ಲಿ ಬಿಎಸ್ಎಫ್ ಗುಂಡಿಗೆ ಉಗ್ರ ಬಲಿ ;ಇಬ್ಬರು ಪರಾರಿ
Team Udayavani, Feb 21, 2017, 11:58 AM IST
ಶ್ರೀನಗರ: ಇಲ್ಲಿನ ರಜೌರಿ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಗಡಿನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಮಂಗಳವಾರ ನಸುಕಿನ ವೇಳೆ ಬಿಎಸ್ಎಫ್ ಪಡೆಗಳು ಹತ್ಯೆಗೈದಿವೆ.
ಉಗ್ರರು ಮತ್ತು 163 ಬೆಟಾಲಿಯನ್ ಸೇನಾ ಪಡೆಗ ನಡುವೆ 1 ಗಂಟೆಗೂ ಹೆಚ್ಚು ಕಾಲ ಭಾರೀ ಗುಂಡಿನ ಕಾಳಗ ನಡೆದಿದ್ದು ಓರ್ವನ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಹತ ಉಗ್ರನ ಬಳಿಯಿದ್ದ ಎಕೆ47 ಗನ್ ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಉಗ್ರರು ನುಸುಳಲು ಸಾಧ್ಯವಾಗದಂತೆ ಭಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ