ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಹತ್ಯೆ; ಇಬ್ಬರು ವಶಕ್ಕೆ
Team Udayavani, Nov 11, 2019, 8:30 AM IST
ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಸೇನೆ ಓರ್ವ ಉಗ್ರನನ್ನು ಕೊಂದಿದ್ದು, ಇಬ್ಬರನ್ನು ವಶಪಡಿಸಿದೆ.
ರವಿವಾರ ನಡೆದ ಲವ್ಡಾರಾ ಜಿಲ್ಲೆಯಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಿತ್ತು. ಭಾರಿ ಗುಂಡಿನ ಚಕಮಕಿ ನಡೆದಿದೆ.
ಮೂರು ವಾರದ ಹಿಂದೆ ಆವಂತಿಪೋರಾದಲ್ಲಿ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಕೊಂದು ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ