ಬಂಡಿಪೋರಾ:ಶಸ್ತ್ರಧಾರಿ ಉಗ್ರ ಫಿನಿಷ್; ಮುಂದುವರಿದ ಕಾರ್ಯಾಚರಣೆ
Team Udayavani, Mar 1, 2018, 9:07 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಗುರುವಾರ ಬೆಳ್ಳಂಳೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಶಸ್ತ್ರಧಾರಿ ಉಗ್ರನೊಬ್ಬನನ್ನು ಹತ್ಯೆಗೈದಿವೆ.
ವರದಿಯಾದಂತೆ ಶಾಕುದೀìನ್ ಎಂಬಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಗುಂಡಿನ ಚಕಮಕಿಯಲ್ಲಿ ಉಗ್ರನನ್ನು ಹತ್ಯೆಗೈಯಲಾಗಿದ್ದು ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಸಾಧ್ಯತೆಗಳಿವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಿಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್