ಸೈಫುಲ್ಲಾ ಮೋಸ್ಟ್ ವಾಂಟೆಡ್ ಭಯೋತ್ಪಾದಕ
Team Udayavani, Jan 25, 2020, 12:56 AM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳ ಗುಂಡಿನ ಕಾಳಗದಲ್ಲಿ ಹತನಾದ ಉಗ್ರ ಸೈಫುಲ್ಲಾ , ‘ಮೋಸ್ಟ್ ವಾಂಟೆಡ್’ ಭಯೋತ್ಪಾದಕನಾಗಿದ್ದ.
ಈತ ಪಾಕಿಸ್ಥಾನದ ಜೈಶ್ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡು ದ. ಕಾಶ್ಮೀರದಲ್ಲಿ ಅಬು ಸೈಫುಲ್ಲಾ, ಅಬು ಕ್ವಾಸಿಮ್ ಎಂಬ ಹೆಸರಿನಲ್ಲಿ ಒಂದೂವರೆ ವರ್ಷದಿಂದ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…