Udayavni Special

ಪುಲ್ವಾಮ ಎನ್ ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು


Team Udayavani, Jul 7, 2020, 8:49 AM IST

pulwama

ಜಮ್ಮು ಕಾಶ‍್ಮೀರ:  ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು ಈಗಾಗಲೇ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರೊಬ್ಬರಿಗೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಪುಲ್ವಾಮ ಜಿಲ್ಲೆಯ ಗೂಸು ಗ್ರಾಮದಲ್ಲಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು, ಭಾರತೀಯ  ಸೇನೆ, ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು. ಆ ವೇಳೆಗೆ ಉಗ್ರರು ಫೈರಿಂಗ್ ಆರಂಭಿಸಿದ್ದರಿಂದ , ಓರ್ವನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಲಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಇನ್ನು ಹಲವು ಉಗ್ರರು ಅಡಗಿರುವ ಸಾಧ್ಯತೆಯಿದ್ದು, ಸ್ಥಳವನ್ನು ಭದ್ರತಾಪಡೆಗಳು ಸುತ್ತುವರೆದಿವೆ. ಕಳೆದ ಒಂದು ತಿಂಗಳಿನಿಂದ ಸುಮಾರು 48 ಉಗ್ರರನ್ನು ಸೇನಾಪಡೆಗಳು ಸದೆಬಡಿದಿವೆ. ಈ ವರ್ಷಾರಂಭದಿಂದ ಸುಮಾರು 100ಕ್ಕಿಂತ ಹೆಚ್ಚು  ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

kamala haris

ಅಮೆರಿಕ ಚುನಾವಣೆ: ಕಮಲಾ ದೇವಿ ಹೆಸರು ಸೂಚಿಸಲು ಒಬಾಮಾ ಕಾರಣ!

web-tdy-1

Ramp Walk To Rank Holder : ಯುಪಿಎಸ್ಸಿಯಲ್ಲಿ 93 ನೇ ಸ್ಥಾನ ಪಡೆದ ಈಕೆ ಸಾಧನೆಗೆ ಸ್ಪೂರ್ತಿ

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

Elephant-New

ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಕೆ.ಜಿ ಹಳ್ಳಿ ಗಲಭೆಯ ಆರೋಪಿ ನವೀನ್ ಬಿಜೆಪಿ ಬೆಂಬಲಿಗ; ಡಿ.ಕೆ ಶಿವಕುಮಾರ್

ಕೆ.ಜಿ ಹಳ್ಳಿ ಗಲಭೆಯ ಆರೋಪಿ ನವೀನ್ ಬಿಜೆಪಿ ಬೆಂಬಲಿಗ; ಡಿ.ಕೆ ಶಿವಕುಮಾರ್




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant-New

ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!

ಚಳಿಗಾಲದಲ್ಲೂ ಸೇನೆ ನಿಯೋಜನೆ : ಸಂಸದೀಯ ಮಂಡಳಿಗೆ ಸಿಡಿಎಸ್‌ ಮಾಹಿತಿ

ಚಳಿಗಾಲದಲ್ಲೂ ಸೇನೆ ನಿಯೋಜನೆ : ಸಂಸದೀಯ ಮಂಡಳಿಗೆ ಸಿಡಿಎಸ್‌ ಮಾಹಿತಿ

8,722 ಕೋ.ರೂ. ಮೌಲ್ಯದ ರಕ್ಷಣ ಸಾಮಗ್ರಿ ಖರೀದಿಗೆ ಒಪ್ಪಿಗೆ

ಸಶಸ್ತ್ರ ಪಡೆಗೆ ಉತ್ತೇಜನ: 8,722 ಕೋ.ರೂ. ಮೌಲ್ಯದ ರಕ್ಷಣ ಸಾಮಗ್ರಿ ಖರೀದಿಗೆ ಒಪ್ಪಿಗೆ

ಚತ್ತೀಸ್ ಗಢ್: ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ನಕ್ಸಲೀಯರು ಬಲಿ

ಚತ್ತೀಸ್ ಗಢ್: ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ನಕ್ಸಲೀಯರು ಬಲಿ

ಒಂದು ಸಾವಿರ ಕೋಟಿ ರೂ. ವಂಚನೆ: ಭಾರತದಲ್ಲಿನ ನಕಲಿ ಚೀನಾ ಕಂಪನಿಗಳ ಮೇಲೆ ಆದಾಯ ತೆರಿಗೆ ದಾಳಿ

ಒಂದು ಸಾವಿರ ಕೋಟಿ ರೂ. ವಂಚನೆ: ಭಾರತದಲ್ಲಿನ ನಕಲಿ ಚೀನಾ ಕಂಪನಿಗಳ ಮೇಲೆ ಆದಾಯ ತೆರಿಗೆ ದಾಳಿ

MUST WATCH

udayavani youtube

ಪಾರಂಪರಿಕ ಕುಂಬಾರಿಕೆ ವೃತ್ತಿಗೆ Modern Touch | Traditional Pottery Making

udayavani youtube

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್



ಹೊಸ ಸೇರ್ಪಡೆ

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

kamala haris

ಅಮೆರಿಕ ಚುನಾವಣೆ: ಕಮಲಾ ದೇವಿ ಹೆಸರು ಸೂಚಿಸಲು ಒಬಾಮಾ ಕಾರಣ!

web-tdy-1

Ramp Walk To Rank Holder : ಯುಪಿಎಸ್ಸಿಯಲ್ಲಿ 93 ನೇ ಸ್ಥಾನ ಪಡೆದ ಈಕೆ ಸಾಧನೆಗೆ ಸ್ಪೂರ್ತಿ

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

Elephant-New

ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.