ಜಮ್ಮು-ಕಾಶ್ಮೀರ: ಶೋಪಿಯಾನ್ ಎನ್ಕೌಂಟರ್ನಲ್ಲಿ ಉಗ್ರನ ಹತ್ಯೆ; ಯೋಧರಿಗೆ ಗಾಯ
Team Udayavani, Sep 12, 2022, 9:00 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಕಾಳಗ ನಡೆದಿದ್ದು, ಅದರಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಭದ್ರತಾ ಪಡೆಯ ಓರ್ವ ಸಿಬ್ಬಂದಿಗೆ ಗಾಯವಾಗಿದೆ.
ಹೆಫ್ ಶಿರ್ಮಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನಾಧರಿಸಿ ಶೋಧ ಕಾರ್ಯ ನಡೆಸಲಾಗುತ್ತಿತ್ತು.
ಆ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಯೂ ಗುಂಡಿನ ದಾಳಿ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ