ಅನಗತ್ಯ ಸಿಸೇರಿಯನ್ : ಕಠಿನ ಕ್ರಮ ಎದುರಿಸಲಿವೆ ತೆಲಂಗಾಣ ಆಸ್ಪತ್ರೆಗಳು
Team Udayavani, Feb 28, 2017, 7:23 PM IST
ಹೈದರಾಬಾದ್ : ಅನಗತ್ಯ ಸಿಸೇರಿಯನ್ ಆಪರೇಶನ್ ಕೈಗೊಳ್ಳುವ ಖಾಸಗಿ ಆಸ್ಪತ್ರೆಗಳ ವಿರುದ್ಧ ತೆಲಂಗಾಣ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಲಿದೆ ಎಂದು ರಾಜ್ಯದ ಆರೋಗ್ಯ ಸಚಿವ ಸಿ ಲಕ್ಷ್ಮ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಕೆಲವೊಂದು ಖಾಸಗಿ ಆಸ್ಪತ್ರೆಗಳು ಯಾವುದೇ ನ್ಯಾಯೋಚಿತ ಸಮರ್ಥನೆ ಇಲ್ಲದೆ ಸಿಸೇರಿಯನ್ ಆಪರೇಶನ್ ಕೈಗೊಳ್ಳುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿವೆ. ಈ ರೀತಿ ನ್ಯಾಯಸಮ್ಮತವಲ್ಲದ ರೀತಿಯಲ್ಲಿ ನಡೆದುಕೊಳ್ಳುವ ಆಸ್ಪತ್ರೆಗಳನ್ನು ಮುಚ್ಚಲು ಕೂಡ ಸರಕಾರ ಹಿಂಜರಿಯದು ಎಂದವರು ಹೇಳಿದರು.
ಮೆಹಬೂಬ್‌ನಗರದ ಒಂದು ಖಾಸಗಿ ಆಸ್ಪತ್ರೆಯನ್ನು ಈಚೆಗೆ ಈ ಕಾರಣಕ್ಕಾಗಿ ಮುಚ್ಚಲಾಗಿರುವುದು ತಾಜಾ ಉದಾಹರಣೆಯಾಗಿದೆ ಎಂದು ಸಚಿವ ರೆಡ್ಡಿ ಅವರು ಆರೋಗ್ಯ ಸಿಬಂದಿಗಳಿಗಾಗಿ ಸಿದ್ಧಪಡಿಸಲಾದ ಆ್ಯಪ್ ಒಂದನ್ನು ಬಿಡುಗಡೆ ಮಾಡಿದ ಕಾರ್ಯಕ್ರಮದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
4 ದಿನಗಳಲ್ಲಿ 12 ಉಗ್ರರ ಸಂಹಾರ; ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್
ರಾಜ್ಯಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಉಪರಾಷ್ಟ್ರಪತಿ ನಾಯ್ಡು