ಥಾಯ್ ಜುಂಟಾದಿಂದ ರಾಜಕೀಯ ಪ್ರಚಾರಾಭಿಯಾನ ನಿಷೇಧ ತೆರವು
Team Udayavani, Dec 11, 2018, 11:57 AM IST
ಬ್ಯಾಂಕಾಕ್ : ಥಾಯ್ಲ್ಯಾಂಡ್ನ ಜುಂಟಾ 2019ರ ಚುನಾವಣೆಗಳ ರಾಜಕೀಯ ಪ್ರಚಾರಾಭಿಯಾನಕ್ಕೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದೆ.
ಈ ಸಂಬಂಧದ ಆದೇಶವನ್ನು ಇಂದು ಮಂಗಳವಾರ ರಾಯಲ್ ಗಜೆಟ್ ಪ್ರಕಟಿಸಿದೆ.
ರಾಜಕೀಯ ಪಕ್ಷಗಳು ಈಗಿನ್ನು ತಮ್ಮ ನೀತಿಗಳನ್ನು ಸಾದರಪಡಿಸುವ ಅಭಿಯಾನವನ್ನು ಆರಂಭಿಸಬಹುದಾಗಿದೆ. ಇದರೊಂದಿಗೆ ಫೆ.24ರಂದು ನಡೆಸಲು ಉದ್ದೇಶಿಸಲಾಗಿದ್ದ ಚುನಾವಣಾ ಪ್ರಕ್ರಿಯೆಗಳು ತತ್ಕ್ಷಣದಿಂದ ಜಾರಿಗೆ ಬರುತ್ತವೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
Sandeshkhali ಪ್ರಕರಣಕ್ಕೆ ದಿಢೀರ್ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್!
BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್
Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!
MUST WATCH
ಹೊಸ ಸೇರ್ಪಡೆ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ
Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ