Thalapathy Vijay: ರಾಜಕೀಯಕ್ಕೆ ತಮಿಳು ಸೂಪರ್ ಸ್ಟಾರ್ ವಿಜಯ್ ಎಂಟ್ರಿ… ನೂತನ ಪಕ್ಷ ಘೋಷಣೆ

Team Udayavani, Feb 2, 2024, 2:01 PM IST

Thalapathy Vijay: ರಾಜಕೀಯಕ್ಕೆ ತಮಿಳು ಸೂಪರ್ ಸ್ಟಾರ್ ವಿಜಯ್ ಎಂಟ್ರಿ… ನೂತನ ಪಕ್ಷ ಘೋಷಣೆ

ಚೆನ್ನೈ: ಸಿನಿಮಾದಲ್ಲಿ ಕೀರ್ತಿ ಪತಾಕೆ ಹಾರಿಸಿದ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಇದೀಗ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ ಅದರಂತೆ ಇಂದು ನೂತನ ಪಕ್ಷದ ಹೆಸರನ್ನೂ ಘೋಷಣೆ ಮಾಡಿದ್ದಾರೆ.

ತಮಿಳು ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರು ನಿರ್ಣಾಯಕ ಲೋಕಸಭೆ ಚುನಾವಣೆಗೆ ಇನ್ನೇನು ತಿಂಗಳುಗಳು ಬಾಕಿ ಇರುವಂತೆ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದು ‘ತಮಿಳಗ ವೆಟ್ರಿ ಕಳಗಂ’ ಎಂಬ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಶುಕ್ರವಾರ ಘೋಷಿಸಿದರು.

ಸಿನಿಮಾದಲ್ಲಿ ಹೆಸರುವಾಸಿಯಾಗಿದ್ದ ವಿಜಯ್ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ ಇದರ ನಡುವೆ ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು ಆದರೆ ಇದೀಗ ಊಹಾಪೋಹಗಳಿಗೆ ತೆರೆಬಿದ್ದಿದ್ದು ನೂತನ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: INDvsENG; ವಿಶಾಖಪಟ್ಟಣದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ; ಉತ್ತಮ ಸ್ಥಿತಿಯಲ್ಲಿ ಭಾರತ

ಕಳೆದ ವಾರವಷ್ಟೇ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ತಮ್ಮ ನೂತನ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ ಮುಂಬರುವ ಚುನಾವಣೆಯಲ್ಲಿ ನಾವು ಭಾಗವಹಿಸುವುದಿಲ್ಲ ಅಲ್ಲದೆ ಯಾವುದೇ ಪಕ್ಷದ ಜೊತೆ ಕೈಜೋಡಿಸುವುದಿಲ್ಲ ಎಂದು ಹೇಳಿದ್ದಾರೆ.

2026 ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.