ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಕ್ಕೆ ಕಾಂಗ್ರೆಸ್ಗೆ ಥ್ಯಾಂಕ್ಸ್
Team Udayavani, Aug 1, 2018, 10:22 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಕ್ಕೆ ಕಾಂಗ್ರೆಸ್ಗೆ ಧನ್ಯವಾದ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಮಂಗಳವಾರ ದಿಲ್ಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಈ ಬೆಳವಣಿಗೆಯಿಂದಾಗಿ ವಿಪಕ್ಷಗಳ ಬಂಡ ವಾಳ ಬಯಲು ಮಾಡಲು ತಮಗೆ ನೆರವಾಯಿತು ಎಂದು ಹೇಳಿದ್ದಾರೆ. ಹೀಗೆಂದು ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಮಾಹಿತಿ ನೀಡಿದ್ದಾರೆ.
ಅವಿಶ್ವಾಸ ಗೊತ್ತುವಳಿಯಿಂದಾಗಿ ವಿಪಕ್ಷ ಗಳು ರಾಜಕೀಯವಾಗಿ ಪ್ರೌಢಿಮೆ ಹೊಂದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ ಎಂದರು. ಬಿಜೆಪಿ ಹಿರಿಯ ನಾಯಕ ಆಡ್ವಾಣಿ, ಕೇಂದ್ರ ಸಚಿವರಾದ ಗಡ್ಕರಿ, ಸುಷ್ಮಾ ಪ್ರಮುಖರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು