ಮತದಾರರಿಗೆ ಥ್ಯಾಂಕ್ಸ್
Team Udayavani, Jun 13, 2019, 1:33 AM IST
ರಾಯ್ಬರೇಲಿ: ಯುಪಿಎ ಅಧ್ಯಕ್ಷೆ, ರಾಯ್ಬರೇಲಿಯ ಸಂಸದೆ ಸೋನಿಯಾ ಗಾಂಧಿ ಬುಧವಾರ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ್ದರು. ಪುತ್ರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕೂಡ ಜತೆಗೆ ಇದ್ದರು. ಜತೆಗೆ ಅವರು ಪಕ್ಷದ ಕಾರ್ಯಕರ್ತರು, ಮುಖಂಡರ ಜತೆಗೆ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು