![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಹಳದಿ ಸೀರೆಯ ಮಹಿಳೆಗೆ ಬಿಗ್ಬಾಸ್ಗೆ ಹೋಗುವ ಆಸೆ!
Team Udayavani, May 17, 2019, 1:45 PM IST
![Reena-Dwivedi-726](https://www.udayavani.com/wp-content/uploads/2019/05/Reena-Dwivedi-726-620x320.jpg)
ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಕ್ಲಿಕ್ಕಿಸಿದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಜನಪ್ರಿಯವಾಗುತ್ತಿದ್ದಂತೆ, ಉತ್ತರ ಪ್ರದೇಶದ ಪಿಡಬ್ಲ್ಯೂಡಿ ಅಧಿಕಾರಿ ರೀನಾ ದ್ವಿವೇದಿಗೆ ಬಿಗ್ಬಾಸ್ನ ಮುಂದಿನ ಸೀಸನ್ಗೆ ಸ್ಪರ್ಧಿಯಾಗಿ ಹೋಗುವ ಮನಸಾಗಿದೆಯಂತೆ.
ನನ್ನ ಕುಟುಂಬ ನನ್ನ ಬೆಂಬಲಕ್ಕಿದೆ. ಸೋಷಿಯಲ್ ಮೀಡಿಯಾದಲ್ಲಿ ನನಗೆ ಸಿಕ್ಕ ಪ್ರತಿಕ್ರಿಯೆಗೆ ನನ್ನ ಕುಟುಂಬ ಖುಷಿಯಾಗಿದೆ. ಬಿಗ್ಬಾಸ್ಗೆ ಆಹ್ವಾನ ಬಂದರೆ ನಾನು ಸ್ಪರ್ಧಿಯಾಗಿ ಹೋಗಲು ಬಯಸಿದ್ದೇನೆ ಎಂದು ಹೇಳಿದ್ದಾರೆ.
ಹಳದಿ ಸೀರೆಯುಟ್ಟು ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಕ್ಲಿಕ್ಕಿಸಿದ ಇವರ ಫೋಟೋ ಫೇಸ್ಬುಕ್ ಹಾಗೂ ಟ್ವಿಟರ್ನಲ್ಲಿ ಭಾರಿ ವೈರಲ್ ಆಗಿತ್ತು. ಅಂದಹಾಗೆ, ಇವರ ಪುತ್ರ 9ನೇ ತರಗತಿಯಲ್ಲಿ ಓದುತ್ತಿದ್ದಾನೆ!
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.