ಆಗ್ರಾ ಬಾರ್‌ ಕೌನ್ಸಿಲ್ ಅಧ್ಯಕ್ಷೆ ಹತ್ಯೆ

Team Udayavani, Jun 13, 2019, 5:48 AM IST

ಆಗ್ರಾ: ಉತ್ತರ ಪ್ರದೇಶದ ಬಾರ್‌ ಕೌನ್ಸಿಲ್ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಎರಡು ದಿನಗಳ ಹಿಂದಷ್ಟೇ ಆಯ್ಕೆಯಾಗಿದ್ದ ದರ್ವೇಶ್‌ ಯಾದವ್‌ (38) ಎಂಬ ವಕೀಲರನ್ನು ಅವರ ಸಹೋದ್ಯೋಗಿ ಹಾಗೂ ವಕೀಲ ಮನೀಶ್‌ ಶರ್ಮಾ ಎಂಬಾತ ಗುಂಡಿಕ್ಕಿ ಹತ್ಯೆಗೈದಿದ್ದಾನೆ.

ಆಗ್ರಾ ನ್ಯಾಯಾಲಯದ ಆವರಣದಲ್ಲಿ ನಡೆದ ಸಮಾರಂಭವೊಂದಕ್ಕೆ ದರ್ವೇಶ್‌ ಆಗಮಿಸಿದ್ದಾಗ ಮನೀಶ್‌ ಶರ್ಮಾ ಹತ್ತಿರದಿಂದ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿ, ಆನಂತರ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗ್ರಾ ನ್ಯಾಯಾಲಯದಲ್ಲಿ ದರ್ವೇಶ್‌ ಅವರ ಕೊಠಡಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಮನೀಶ್‌, ದರ್ವೇಶ್‌ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. ಬಾರ್‌ ಕೌನ್ಸಿಲ್ ಚುನಾವಣೆಯಲ್ಲಿ ದರ್ವೇಶ್‌ ಪರ ಪ್ರಚಾರವನ್ನೂ ಕೈಗೊಂಡಿದ್ದ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ