ಕಪ್ಪುಹಣದ ವರದಿ ಬಹಿರಂಗ ಸಾಧ್ಯವಿಲ್ಲ
Team Udayavani, Feb 5, 2019, 12:30 AM IST
ಹೊಸದಿಲ್ಲಿ: ದೇಶ ಮತ್ತು ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪು ಹಣದ ಬಗ್ಗೆ ಕೇಂದ್ರ ಸರಕಾರಕ್ಕೆ ನಾಲ್ಕು ವರ್ಷಗಳ ಹಿಂದೆ ಸಲ್ಲಿಸಲಾಗಿದ್ದ ವರದಿಗಳ ಪ್ರತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಪ್ರತಿಗಳನ್ನು ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಮಾಹಿತಿ ಹಕ್ಕು ಅರ್ಜಿಗೆ ಸಚಿವಾಲಯ ಹೀಗೆ ಉತ್ತರಿ ಸಿದೆ. 2017ರಲ್ಲಿ ಈ ವರದಿ ಗಳನ್ನು “ಸಂಸತ್ನ ಹಣಕಾಸು ಸ್ಥಾಯೀ ಸಮಿತಿ’ಗೆ ಸಲ್ಲಿಸಲಾಗಿದೆ. ಹಾಗಾಗಿ, ವರದಿಗಳ ಬಹಿರಂಗ ಸಂಸತ್ ನಡಾವಳಿಗಳ ಉಲ್ಲಂಘನೆಯಾಗುವುದರಿಂದ ನಕಲು ಪ್ರತಿ ನೀಡಲು ಸಾಧ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು