IT ಇಲಾಖೆ ಆದೇಶ: ಇಂದು ಕಾಂಗ್ರೆಸ್ ಮನವಿ ಆಲಿಸಲು ಒಪ್ಪಿದ ದಿಲ್ಲಿ ಹೈಕೋರ್ಟ್
Team Udayavani, Mar 20, 2024, 8:36 AM IST
ಹೊಸದಿಲ್ಲಿ: ತೆರಿಗೆ ರಿಟರ್ನ್ಸ್ಗಳ ಮರು ಪರಿ ಶೀಲನೆಗೆ ಆದೇಶಿಸಿರುವ ಆದಾಯ ತೆರಿಗೆ ಇಲಾ ಖೆಯ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ದಿಲ್ಲಿ ಹೈಕೋರ್ಟ್ ಮೊರೆ ಹೋಗಿದೆ. ಜತೆಗೆ ಈ ಪ್ರಕರ ಣದ ತ್ವರಿತ ವಿಚಾರಣೆಗೆ ಕೋರ್ಟ್ ಒಪ್ಪಿದೆ.
ಕಾಂಗ್ರೆಸ್ ಪರ ನ್ಯಾಯವಾದಿ ಪ್ರಸನ್ನ ಎಸ್. ಅವರು, ಆದಾಯ ತೆರಿಗೆ ಇಲಾಖೆ ಪಕ್ಷದ ವಿರುದ್ಧ 3 ವರ್ಷಗಳ ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಿದೆ ಎಂದು ಕೋರ್ಟ್ಗೆ ಮಾಹಿತಿ ನೀಡಿದರು.
ವಿಶೇಷ ಎಂದರೆ, 105 ಕೋಟಿ ರೂ. ವಸೂಲಾತಿಗೆ ನೀಡಿದ್ದ ಡಿಮ್ಯಾಂಡ್ ನೋಟಿಸ್ಗೆ ತಡೆಯಾಜ್ಞೆ ನೀಡುವ ಮನವಿಯನ್ನು ತಿರಸ್ಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಆದೇಶ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಮಾ.13ರಂದು ತಿರಸ್ಕರಿಸಿತ್ತು.
ಇದನ್ನೂ ಓದಿ: Tragedy: ಕೊಡಲಿಯಿಂದ ಕೊಚ್ಚಿ 2 ಮಕ್ಕಳ ಹತ್ಯೆ ಮಾಡಿದ ಕ್ಷೌರಿಕ ಎನ್ಕೌಂಟರ್ನಲ್ಲಿ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ