ನಾಳೆ ತೆರೆಯಲಿದೆ ಶಬರಿಮಲೆ ದ್ವಾರ:ನಿಷೇಧಾಜ್ಞೆ ಜಾರಿ

Team Udayavani, Nov 4, 2018, 6:00 AM IST

w-24.jpg

ತಿರುವನಂತಪುರ: ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಸುಪ್ರೀಂ ಕೋರ್ಟ್‌ ಆದೇಶದ ಬಳಿಕ ಎರಡನೇ ಬಾರಿಗೆ ಶಬರಿಮಲೆ ದೇಗುಲ ಸೋಮವಾರ ತೆರೆಯಲಿದೆ. ಕೇವಲ 24 ಗಂಟೆಗಳ ವರೆಗೆ ತೆರೆಯ ಲಿದ್ದು, ಈ ಬಾರಿಯೂ ಗದ್ದಲ ನಿರ್ಮಾಣ ವಾಗುವ ಸಾಧ್ಯತೆ ಇರುವುದರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಬರಿಮಲೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಪಿ.ಬಿ. ನೂಹ್‌ ಹೇಳಿದ್ದಾರೆ.

ದೇಗುಲ ಬಳಿ 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಸೋಮವಾರ ಸಂಜೆ 5 ಗಂಟೆಗೆ ದೇಗುಲ ದ್ವಾರ ತೆರೆಯಲಿದ್ದು, ಮಂಗಳವಾರ ರಾತ್ರಿ 10 ಗಂಟೆಗೆ ಮುಚ್ಚಲಾಗುತ್ತದೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀಧರನ್‌ಗೆ ಮಹಾರಾಷ್ಟ್ರದಿಂದ ಬಂದ ಪತ್ರದಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಡಿಜಿಪಿಗೆ ಮಾಹಿತಿ ನೀಡಲಾಗಿದೆ. ನ.8ರಿಂದ 13ರ ವರೆಗೆ ಬಿಜೆಪಿ ಮತ್ತೂಂದು ರಥಯಾತ್ರೆ ಹಮ್ಮಿಕೊಂಡಿದೆ. ಶಬರಿಮಲೆ ಪಾವಿತ್ರ್ಯ ರಕ್ಷಣೆಗೆ ಈ ಯಾತ್ರೆ ಎಂದು ಶ್ರೀಧರನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.