3 ಏಕೀಕೃತ ಸೇನಾ ವ್ಯವಸ್ಥೆಗೆ ಅನುಮತಿ
ಸೇನೆಯ ಥಿಯೇಟರ್ ಕಮಾಂಡ್ ಸ್ಥಾಪನೆಗೆ ಮೊದಲ ಹೆಜ್ಜೆ
Team Udayavani, Nov 26, 2020, 2:08 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದ ಸೇನಾ ವ್ಯವಸ್ಥೆಯ ನಿಯಂತ್ರಣಕ್ಕಾಗಿ ಏಕೀಕೃತ ಸೇನಾ ವ್ಯವಸ್ಥೆ (ಥಿಯೇಟರ್ ಕಮಾಂಡ್) ಸ್ಥಾಪಿಸಲು ಕೇಂದ್ರ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಅದಕ್ಕೆ ಪೂರಕವಾಗಿ ಸೈನಿಕರನ್ನು ಮತ್ತು ಅವರಿಗೆ ಸಂಬಂಧಿಸಿದ ಸರಂಜಾಮುಗಳನ್ನು ಸಾಗಿಸುವ ಮೊದಲ ಮೂರು ಸರಕು ಏಕೀಕರಣ ವ್ಯವಸ್ಥೆ (ಜೆಎಲ್ಎನ್) ಗಳನ್ನು ರಚಿಸಲು ಸರಕಾರ ಹೆಜ್ಜೆ ಮುಂದಿಟ್ಟಿದೆ. ಮುಂಬಯಿ, ಗುವಾಹಟಿ, ಪೋರ್ಟ್ಬ್ಲೇರ್ಗಳಲ್ಲಿ ಅವುಗಳನ್ನು ರಚಿಸಲಾಗುತ್ತದೆ.
ಈ ಕೇಂದ್ರಗಳು ಸೇನೆಗೆ ಬೇಕಾಗುವ ಸಣ್ಣ ಪ್ರಮಾಣದ ಆಯುಧಗಳು, ಪಡಿತರ, ಬಟ್ಟೆ, ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಗೆ ಅಗತ್ಯವಾಗಿರುವ ಬಿಡಿ ಭಾಗಗಳು ಮತ್ತು ತಾಂತ್ರಕ ವ್ಯವಸ್ಥೆ ಪೂರೈಕೆ, ಸಾಮಾನ್ಯ ಅಗತ್ಯ ಬಳಕೆ ವಸ್ತು ಗಳನ್ನು ಈ ಮೂರು ಕೇಂದ್ರಗಳು ನಿರ್ವ ಹಿಸಲಿವೆ. ಇದುವರೆಗೆ ತಾತ್ಕಾಲಿಕ ಆಧಾರದಲ್ಲಿ ಇಂಥ ವ್ಯವಸ್ಥೆಗಳು ಕಾರ್ಯನಿರ್ವಹಿ ಸುತ್ತಿದ್ದವು. ಮುಂದಿನ ದಿನಗಳಲ್ಲಿ ಈ ಮೂರು ಕೇಂದ್ರಗಳಿಂದ ಸೇನೆಯ ಮೂರು ವಿಭಾಗಗಳಿಗೆ ಬೇಕಾಗುವ ವ್ಯವಸ್ಥೆ ಪೂರೈಕೆ ಮಾಡುವ ನಿಟ್ಟಿನಲ್ಲಿ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸೇನೆಯ ಮೂರು ವಿಭಾಗಗಳ ಮಹಾ ದಂಡ ನಾಯಕರಾಗಿರುವ ರಾಷ್ಟ್ರ ಪತಿ ಗಳು ಅನುಮೋದನೆ ನೀಡಿದ್ದಾರೆ.
ಇದೇ ಮಾದರಿಯ ಸರಕು ಏಕೀಕರಣ ವ್ಯವಸ್ಥೆ (ಜೆಎಲ್ಎನ್)ಗಳು ದೇಶದ ವಿವಿಧ ಭಾಗಗಳಲ್ಲಿ ಅಸ್ತಿತ್ವಕ್ಕೆ ಬರಲಿವೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ