Congress: ಸೋನಿಯಾ, ರಾಹುಲ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
Team Udayavani, Jul 18, 2023, 9:04 PM IST
ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಭೋಪಾಲ್ ವಿಮಾನ ನಿಲ್ದಾಣದಿಂದ ರಾತ್ರಿ 9.30 ರ ಸುಮಾರಿಗೆ ಇಂಡಿಗೋ ವಿಮಾನದಲ್ಲಿ ಸೋನಿಯಾ ಮತ್ತು ರಾಹುಲ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಇದನ್ನೂ ಓದಿ: Goa: ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದಲ್ಲೂ ಟೊಮ್ಯಾಟೋ ಚರ್ಚೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು